ಬೆಂಗಳೂರು : ತೀವ್ರ ಕುತೂಹಲ ಕೆರಳಿಸಿರುವ ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದೆ. ಕರ್ನಾಟಕ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತು ಮತ್ತೊಬ್ಬ ಸಂಸದ ಶಶಿ ತರೂರು ವಿರುದ್ದ ನೇರ ಹಣಾಹಣಿ ಏರ್ಪಟ್ಟಿದೆ. ದೇಶಾದ್ಯಂತ ಸುಮಾರು 9 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಮತದಾನ ಮಾಡಲಿದ್ದಾರೆ. ಕರ್ನಾಟಕದವರೇ ಆದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇರಳದ ಸಂಸದ ಶಶಿ ತರೂರ್ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸೇರಿದಂತೆ ಗಾಂಧಿ … Continue reading BIGG NEWS : ನಾಳೆ ‘AICC’ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ; ಖರ್ಗೆ, ತರೂರ್ ನಡುವೆ ಫೈಟ್ : ಅ.19 ರಂದು ಫಲಿತಾಂಶ ಪ್ರಕಟ
Copy and paste this URL into your WordPress site to embed
Copy and paste this code into your site to embed