ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಹಿಗ್ಗಾಮುಗ್ಗಾ ವಾಗ್ಧಾಳಿ

ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಭಾಗಿಯಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಜಾಲಿ ಜಾಲಿ, ಜನಸಾಮಾನ್ಯರ ಜೇಬು ಖಾಲಿ ಖಾಲಿ, ನಗರ, ಗ್ರಾಮ ಪ್ರದೇಶದ ಎಲ್ಲಾ ಜನರು ಬಸವಳಿದು ಹೋಗಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು 2 ರೂಪಾಯಿ, ಅಡುಗೆ … Continue reading ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಹಿಗ್ಗಾಮುಗ್ಗಾ ವಾಗ್ಧಾಳಿ