12,692 ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ಧರಾಮಯ್ಯ, ಡಿಕೆಶಿ

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಗುರುವಾರ ಪೌರ- ಕಾರ್ಮಿಕರ ದಿನಾಚರಣೆ ಅಂಗವಾಗಿ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು 12,692 ಮಂದಿ ಪೌರ ಕಾರ್ಮಿಕರಿಗೆ ಸೇವೆ ಖಾಯಂ ನೇಮಕಾತಿ ಪತ್ರ ವಿತರಣೆ ಮಾಡಿದರು. ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಗುರುವಾರ ನಡೆದ ಪೌರ- ಕಾರ್ಮಿಕರ ದಿನಾಚರಣೆ ಹಾಗೂ 12,692 ಮಂದಿ ಪೌರಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಣೆ ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ … Continue reading 12,692 ಪೌರ ಕಾರ್ಮಿಕರಿಗೆ ಖಾಯಂ ನೇಮಕಾತಿ ಪತ್ರ ವಿತರಿಸಿದ ಎಐಸಿಸಿ ಅಧ್ಯಕ್ಷ ಖರ್ಗೆ, ಸಿಎಂ ಸಿದ್ಧರಾಮಯ್ಯ, ಡಿಕೆಶಿ