ರಾಜ್ಯಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ | Rajya Sabha Election 2026

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ಸಂಸತ್ತಿನ ಮೇಲ್ಮನೆಗೆ ನಡೆಯುತ್ತಿರುವ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್‌ನಿಂದ ಅಧಿಕೃತ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ತಮ್ಮ ನಾಮಪತ್ರವನ್ನು ಸಲ್ಲಿಕೆ ಮಾಡಿದ್ದಾರೆ. ಶುಕ್ರವಾರ ವಿಧಾನಸೌಧಕ್ಕೆ ಆಗಮಿಸಿದ ಹಿರಿಯ ನಾಯಕರು ಚುನಾವಣಾಧಿಕಾರಿಗಳಿಗೆ ಅಧಿಕೃತವಾಗಿ ದಾಖಲೆಗಳನ್ನು ಹಸ್ತಾಂತರಿಸಿದರು. ವಿಧಾನಸೌಧದಲ್ಲಿ ದಂಡೆತ್ತಿ ಬಂದ ಕಾಂಗ್ರೆಸ್ ನಾಯಕರು ದೇಶದ ಹಾಗೂ ರಾಜ್ಯದ ಪ್ರಮುಖ ರಾಜಕೀಯ ನಾಯಕರ ಉಪಸ್ಥಿತಿಗೆ ಇಂದು ವಿಧಾನಸೌಧ ಸಾಕ್ಷಿಯಾಯಿತು. ಮಲ್ಲಿಕಾರ್ಜುನ ಖರ್ಗೆ ಅವರ ನಾಮಪತ್ರ ಸಲ್ಲಿಕೆಯ ಪ್ರಮುಖ ಕ್ಷಣದಲ್ಲಿ ಲೋಕಸಭೆಯ ವಿರೋಧ … Continue reading ರಾಜ್ಯಸಭಾ ಚುನಾವಣೆಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಾಮಪತ್ರ ಸಲ್ಲಿಕೆ | Rajya Sabha Election 2026