ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಿ, ಕೇಂದ್ರ ಸರ್ಕಾಆದೇಶ ಮಾಡಿದೆ.
ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ. ಸಿಆರ್ಪಿಎಫ್ ಅವರಿಗೆ ಭದ್ರತೆ ಒದಗಿಸಲಿದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ.
Congress president Mallikarjun Kharge gets Z plus security cover after the threat perception report of Central Intelligence agencies. CRPF will provide him security cover: Sources
(File pic) pic.twitter.com/4J0IEwmNzu
— ANI (@ANI) February 22, 2024
BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’
BREAKING : ಲೈಂಗಿಕ ದೌರ್ಜನ್ಯ ಪ್ರಕರಣ : ಮಾಜಿ ಫುಟ್ಬಾಲ್ ಆಟಗಾರ ‘ಡ್ಯಾನಿ ಅಲ್ವೆಸ್’ಗೆ 4.5 ವರ್ಷ ಜೈಲು