BREAKING: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ಗೆ ‘ಝಡ್ ಪ್ಲಸ್’ ಭದ್ರತೆ
ನವದೆಹಲಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆಯನ್ನು ಒದಗಿಸಿ, ಕೇಂದ್ರ ಸರ್ಕಾಆದೇಶ ಮಾಡಿದೆ. ಕೇಂದ್ರ ಗುಪ್ತಚರ ಸಂಸ್ಥೆಗಳ ಬೆದರಿಕೆ ಗ್ರಹಿಕೆ ವರದಿಯ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ. ಸಿಆರ್ಪಿಎಫ್ ಅವರಿಗೆ ಭದ್ರತೆ ಒದಗಿಸಲಿದೆ ಎಂಬುದಾಗಿ ಮೂಲಗಳಿಂದ ತಿಳಿದು ಬಂದಿದೆ. Congress president Mallikarjun Kharge gets Z plus security cover after the threat perception report of Central Intelligence agencies. CRPF … Continue reading BREAKING: ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ’ಗೆ ‘ಝಡ್ ಪ್ಲಸ್’ ಭದ್ರತೆ
Copy and paste this URL into your WordPress site to embed
Copy and paste this code into your site to embed