BIG NEWS : ನಾವು ಸಿಎಂ ಸಿದ್ದರಾಮಯ್ಯಗೆ ಬೆಂಬಲಿಸಿದ್ದೇವೆ : ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್ಐಆರ್ ದಾಖಲಿಸಲು ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದರ ಮಧ್ಯ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಾವು ಸಿಎಂ ಸಿದ್ದರಾಮಯ್ಯ ಅವರ ಪರವಾಗಿ ಇದ್ದೇವೆ ಎಂದು ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಫ್ ಐ ಆರ್ ದಾಖಲಾದ ಮೇಲೆ ಸಿಎಂ ಬೆನ್ನಿಗೆ ಹೈಕಮಾಂಡ್ ನಿಲ್ಲುತ್ತಾ ಎಂಬ ಮಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಸಿಎಂ ಸಿದ್ದರಾಮಯ್ಯಗೆ ಬೆಂಬಲ … Continue reading BIG NEWS : ನಾವು ಸಿಎಂ ಸಿದ್ದರಾಮಯ್ಯಗೆ ಬೆಂಬಲಿಸಿದ್ದೇವೆ : ‘AICC’ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ