BIG NEWS: ‘OPS ಜಾರಿ’ಗೆ ಒತ್ತಾಯಿಸಿ ‘ಅನುದಾನಿತ ಶಾಲಾ-ಕಾಲೇಜು ನೌಕರ’ರಿಂದ ಪತ್ರ ಚಳುವಳಿ ಆರಂಭ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರತಿಭಟನೆ ಮುಂದಾಗಿದ್ದಾರೆ. ಈಗಾಗಲೇ ಜನವರಿ 20ರಿಂದ 31ರವರೆಗೆ ಓಪಿಎಸ್ ಜಾರಿಗಾಗಿ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಚಳುವಳಿಯನ್ನು ಆರಂಭಿಸಿದ್ದಾರೆ. ಆನಂತ್ರ ಫೆಬ್ರವರಿ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಧರಣಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ ಹನುಮಂತಪ್ಪ … Continue reading BIG NEWS: ‘OPS ಜಾರಿ’ಗೆ ಒತ್ತಾಯಿಸಿ ‘ಅನುದಾನಿತ ಶಾಲಾ-ಕಾಲೇಜು ನೌಕರ’ರಿಂದ ಪತ್ರ ಚಳುವಳಿ ಆರಂಭ
Copy and paste this URL into your WordPress site to embed
Copy and paste this code into your site to embed