ಬೆಂಗಳೂರು: ಮೃತಪಟ್ಟ ಸ್ಥಿತಿಯಲ್ಲಿ ಏರ್ ಫೋರ್ಸ್ ಕೆಡೆಟ್ ಟ್ರೈನಿ ಪತ್ತೆ, 6 ಮಂದಿ ಅಧಿಕಾರಿಗಳ ವಿರುದ್ಧ ಕೊಲೆ ಆರೋಪ

ಬೆಂಗಳೂರು: ಬೆಂಗಳೂರಿನಲ್ಲಿ 27 ವರ್ಷದ ಕೆಡೆಟ್ ಟ್ರೈನಿ ಕಾಲೇಜು ಕ್ಯಾಂಪಸ್‌ನಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಈ ಹನ್ನೆಲೆಯಲ್ಲಿ ಆರು ವಾಯುಪಡೆ ಅಧಿಕಾರಿಗಳ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಾಲಹಳ್ಳಿಯ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜಿನಲ್ಲಿ (ಎಎಫ್‌ಟಿಸಿ) ಶನಿವಾರ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಅವರ ವಿರುದ್ಧ ನ್ಯಾಯಾಲಯದ ವಿಚಾರಣೆಗೆ ಆದೇಶಿಸಿದ ನಂತರ ಕೆಡೆಟ್ ಟ್ರೈನಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕೆಡೆಟ್ ಟ್ರೈನಿ ಅಂಕಿತ್ ಕುಮಾರ್ ಝಾ ಅವರು ತಮ್ಮ … Continue reading ಬೆಂಗಳೂರು: ಮೃತಪಟ್ಟ ಸ್ಥಿತಿಯಲ್ಲಿ ಏರ್ ಫೋರ್ಸ್ ಕೆಡೆಟ್ ಟ್ರೈನಿ ಪತ್ತೆ, 6 ಮಂದಿ ಅಧಿಕಾರಿಗಳ ವಿರುದ್ಧ ಕೊಲೆ ಆರೋಪ