ಜೈಪುರ: ತಾಂತ್ರಿಕ ದೋಷದಿಂದ ಭಾರತೀಯ ವಾಯುಪಡೆಯ (IAF) ಎಂಐ-35 ದಾಳಿಯ ಹೆಲಿಕಾಪ್ಟರ್ ಇಂದು ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಮುನ್ನೆಚ್ಚರಿಕೆಯಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೆಲಿಕಾಪ್ಟರ್ನಲ್ಲಿದ್ದ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ʻಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಮಂಗಳವಾರ ಬೆಳಗ್ಗೆ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಅದರ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆʼ ಎಂದು ಸಂಗಾರಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಹನುಮನರಾಮ್ ವಿಷ್ಣೋಯ್ ಹೇಳಿದ್ದಾರೆ.
A Mi-35 attack helicopter of the Indian Air Force has made a precautionary landing in a village near Hanumangarh district in Rajasthan. More details awaited: IAF officials pic.twitter.com/irKi7KIglV
— ANI (@ANI) August 23, 2022
BIGG BREAKING NEWS : ಬೆಂಗಳೂರಿನಲ್ಲಿ ರಸ್ತೆಗುಂಡಿಗೆ ಮತ್ತೊಂದು ಬಲಿ : ರಸ್ತೆಗುಂಡಿಗೆ ಬಿದ್ದು ಬೈಕ್ ಸವಾರ ಸಾವು