Breaking news: ತಾಂತ್ರಿಕ ದೋಷ: ರಾಜಸ್ಥಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ IAF ಹೆಲಿಕಾಪ್ಟರ್… ಎಲ್ಲರೂ ಸೇಫ್
ಜೈಪುರ: ತಾಂತ್ರಿಕ ದೋಷದಿಂದ ಭಾರತೀಯ ವಾಯುಪಡೆಯ (IAF) ಎಂಐ-35 ದಾಳಿಯ ಹೆಲಿಕಾಪ್ಟರ್ ಇಂದು ರಾಜಸ್ಥಾನದ ಹನುಮಾನ್ಗಢ ಜಿಲ್ಲೆಯ ಹಳ್ಳಿಯೊಂದರ ಜಮೀನಿನಲ್ಲಿ ಮುನ್ನೆಚ್ಚರಿಕೆಯಾಗಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಲಿಕಾಪ್ಟರ್ನಲ್ಲಿದ್ದ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ʻಭಾರತೀಯ ವಾಯುಪಡೆಯ ಹೆಲಿಕಾಪ್ಟರ್ ತಾಂತ್ರಿಕ ದೋಷದಿಂದಾಗಿ ಮಂಗಳವಾರ ಬೆಳಗ್ಗೆ ಜಮೀನಿನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಅದರ ಸಿಬ್ಬಂದಿಗಳು ಸುರಕ್ಷಿತವಾಗಿದ್ದಾರೆʼ ಎಂದು ಸಂಗಾರಿಯಾ ಪೊಲೀಸ್ ಠಾಣೆಯ ಸ್ಟೇಷನ್ ಹೌಸ್ ಆಫೀಸರ್ ಹನುಮನರಾಮ್ ವಿಷ್ಣೋಯ್ ಹೇಳಿದ್ದಾರೆ. A Mi-35 attack … Continue reading Breaking news: ತಾಂತ್ರಿಕ ದೋಷ: ರಾಜಸ್ಥಾನದಲ್ಲಿ ತುರ್ತು ಭೂಸ್ಪರ್ಶ ಮಾಡಿದ IAF ಹೆಲಿಕಾಪ್ಟರ್… ಎಲ್ಲರೂ ಸೇಫ್
Copy and paste this URL into your WordPress site to embed
Copy and paste this code into your site to embed