ತಾಂತ್ರಿಕ ದೋಷ: ಹೈದರಾಬಾದ್ನಿಂದ ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮುಂಬೈನಲ್ಲಿ ಲ್ಯಾಂಡ್
ನವದೆಹಲಿ: ಹೈದರಾಬಾದ್ನಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಹಳದಿ ಹೈಡ್ರಾಲಿಕ್ ವ್ಯವಸ್ಥೆಯ ವೈಫಲ್ಯದಿಂದಾಗಿ ಮುಂಬೈವಲ್ಲಿ ಸುರಕ್ಷಿತವಾಗಿ ಲ್ಯಾಂಡ್ ಮಾಡಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯದ (ಡಿಜಿಸಿಎ) ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 143 ಜನರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ A320 ವಿಮಾನ VT-EXV ಆಪರೇಟಿಂಗ್ AI-951ಅನ್ನು ಶನಿವಾರ ಮುಂಬೈಗೆ ತಿರುಗಿಸಲಾಯಿತು. ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ ಎಂದು ವರದಿಯಾಗಿದೆ. Air India A320 aircraft VT-EXV operating AI-951 (Hyderabad-Dubai) carrying 143 passengers has been … Continue reading ತಾಂತ್ರಿಕ ದೋಷ: ಹೈದರಾಬಾದ್ನಿಂದ ದುಬೈಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ಮುಂಬೈನಲ್ಲಿ ಲ್ಯಾಂಡ್
Copy and paste this URL into your WordPress site to embed
Copy and paste this code into your site to embed