ಪೌರಕಾರ್ಮಿಕರಿಗೆ ವಿಮಾನಯಾನದ ಸಂಭ್ರಮ: ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್
ಶಿವಮೊಗ್ಗ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪನವರು ತಮ್ಮ ಜನ್ಮದಿನವನ್ನು ಅತ್ಯಂತ ವಿಭಿನ್ನವಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸುವ ಮೂಲಕ ಗಮನ ಸೆಳೆದಿದ್ದಾರೆ. ಸೊರಬ ತಾಲೂಕಿನ ಪುರಸಭೆ ಹಾಗೂ ಆನವಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪೌರಕಾರ್ಮಿಕರಿಗೆ ವಿಮಾನಯಾನ ಮಾಡಿಸುವ ಮೂಲಕ ಅವರ ಮೊಗದಲ್ಲಿ ಮಂದಹಾಸ ಮೂಡಿಸಿ, ಸಮಾಜಕ್ಕೆ ಹೊಸ ಮಾದರಿಯನ್ನು ತೋರಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಡೆದ ಈ ವಿಶೇಷ ಕ್ಷಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಾಕ್ಷಿಯಾದರು. ಸಚಿವ ಮಧು ಬಂಗಾರಪ್ಪನವರಿಗೆ ಜನ್ಮದಿನದ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, … Continue reading ಪೌರಕಾರ್ಮಿಕರಿಗೆ ವಿಮಾನಯಾನದ ಸಂಭ್ರಮ: ಸಚಿವ ಮಧು ಬಂಗಾರಪ್ಪ ಹುಟ್ಟುಹಬ್ಬಕ್ಕೆ ವಿಶೇಷ ಗಿಫ್ಟ್
Copy and paste this URL into your WordPress site to embed
Copy and paste this code into your site to embed