ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ
ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಳ್ಳಾರಿ, ವಿಜಯನಗರ ಮತ್ತು ಕೊಪ್ಪಳ ಈ ಮೂರೂ ಜಿಲ್ಲೆಗಳ ಜನರಿಗೆ ಅನುಕೂಲವಾಗುವಂತೆ ಸೂಕ್ತ ಸ್ಥಳದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದರೆ ಹೇಗೆ ಎನ್ನುವ ಚಿಂತನೆ ಇದೆ. ಆದರೆ, ಈ ಸಂಬಂಧ ಮೂರೂ ಜಿಲ್ಲೆಗಳ ಜನಪ್ರತಿನಿಧಿಗಳನ್ನು ಸೇರಿಸಿಕೊಂಡು ಮುಖ್ಯಮಂತ್ರಿ ಜತೆ ಸಭೆ ನಡೆಸಿದ ನಂತರ ಅಂತಿಮ ತೀರ್ಮಾನ ಮಾಡಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರು ವಿಧಾನ ಪರಿಷತ್ತಿಗೆ ತಿಳಿಸಿದರು. ಬಿಜೆಪಿ ಸದಸ್ಯ ವೈ ಎಂ ಸತೀಶ್ ಕೇಳಿದ ಚುಕ್ಕೆ ಗುರುತಿನ … Continue reading ವಿಮಾನ ನಿಲ್ದಾಣ: ಬಳ್ಳಾರಿ, ವಿಜಯನಗರ, ಕೊಪ್ಪಳ ಜಿಲ್ಲೆಗಳ ಜನಪ್ರತಿನಿಧಿಗಳ ಜತೆ ಚರ್ಚಿಸಿ ತೀರ್ಮಾನ
Copy and paste this URL into your WordPress site to embed
Copy and paste this code into your site to embed