ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಜಿ ಸಚಿವ ವಿನಯ್ ಕುಲಕರ್ಣಿ ಕಾರು ಚಾಲಕನ ವಿಚಾರಣೆ

ಬೆಂಗಳೂರು: ಹಲವರಿಗೆ ಚಿನ್ನ ವಂಚನೆ ಪ್ರಕರಣದ ಐಶ್ವರ್ಯ ಗೌಡ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಕೇಸಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಕಾರು ಚಾಲಕನನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಐಶ್ವರ್ಯ ಗೌಡ ಚಿನ್ನ ವಂಚನೆ ಕೇಸ್ ಸಂಬಂಧ ಎಸಿಪಿ ಭರತ್ ರೆಡ್ಡಿ ಅವರ ಕಾರು ಚಾಲಕ ವೀರೇಶ್ ದಳವಾಯಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಐಶ್ವರ್ಯ ಗೌಡಗೆ ಸೇರಿದ್ದಂತ ಕಾರು ವಿನಯ್ ಕುಲಕರ್ಣಿ ಮನೆಯಲ್ಲಿ ಪತ್ತೆಯಾಗಿದ್ದರಿಂದ ಕಾರು ಚಾಲಕ ವೀರೇಶ್ ದಳವಾಯಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಅಂದಹಾಗೇ … Continue reading ಐಶ್ವರ್ಯಗೌಡ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮಾಜಿ ಸಚಿವ ವಿನಯ್ ಕುಲಕರ್ಣಿ ಕಾರು ಚಾಲಕನ ವಿಚಾರಣೆ