ಐಶ್ವರ್ಯಗೌಡ ವಂಚನೆ ಪ್ರಕರಣ; ಇಡಿ ಕೇಳಿದ ದಾಖಲೆಗಳನ್ನು ಸಲ್ಲಿಸಿದ್ದೇನೆ- ಮಾಜಿ ಸಂಸದ ಡಿ.ಕೆ.ಸುರೇಶ್

ಬೆಂಗಳೂರು: ಕಳೆದ ವಿಚಾರಣೆ ಸಂದರ್ಭದಲ್ಲಿ ವೈಯಕ್ತಿಕ ಆದಾಯ ಹಾಗೂ ಆಸ್ತಿಯ ಬಗ್ಗೆ ಇಡಿಯವರು ಮಾಹಿತಿ ಕೇಳಿದ್ದರು. ಅದೆಲ್ಲದಕ್ಕೂ ನಾನು ಸಂಪೂರ್ಣ ಮಾಹಿತಿ ನೀಡಿದ್ದೇನೆ ಎಂದು ಬಮುಲ್ ಅಧ್ಯಕ್ಷರಾದ ಡಿ.ಕೆ.ಸುರೇಶ್ ಅವರು ಹೇಳಿದರು. ಇಡಿ ವಿಚಾರಣೆ ನಂತರ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದರು. ಐಶ್ವರ್ಯಗೌಡ ವಂಚನೆ ಪ್ರಕರಣದಲ್ಲಿ ಇಡಿ ವಿಚಾರಣೆ ಬಗ್ಗೆ ಕೇಳಿದಾಗ, “ನ್ಯಾಯಲಯದಲ್ಲಿ ಪ್ರಕರಣಗಳು ಏನಾದರೂ ಇದೆಯೇ ಎಂದು ಕೇಳಿದರು. ನಾನು ಅವರ ಕೇಳಿದ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ. ನಾನು ನೀಡಿದ ದಾಖಲೆಗಳನ್ನು ಪರಿಶೀಲನೆ ಮಾಡುತ್ತೇವೆ ಎಂದು … Continue reading ಐಶ್ವರ್ಯಗೌಡ ವಂಚನೆ ಪ್ರಕರಣ; ಇಡಿ ಕೇಳಿದ ದಾಖಲೆಗಳನ್ನು ಸಲ್ಲಿಸಿದ್ದೇನೆ- ಮಾಜಿ ಸಂಸದ ಡಿ.ಕೆ.ಸುರೇಶ್