BREAKING: ಐಶ್ವರ್ಯ ಗೌಡಗೆ ಮತ್ತೊಂದು ಬಿಗ್ ಶಾಕ್: ಇಡಿಯಿಂದ ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲು

ಬೆಂಗಳೂರು: ನಿನ್ನಯಷ್ಟೇ ವಂಚನೆ ಆರೋಪದಡಿಯಲ್ಲಿ ಐಶ್ವರ್ಯ ಗೌಡಗೆ ಸೇರಿದಂತೆ ಕೋಟ್ಯಂತರ 3.98 ಕೋಟಿ ಮೌಲ್ಯದ ಆಸ್ತಿಪಾಸ್ತಿಯನ್ನು ಜಾರಿ ನಿರ್ದೇಶನಾಲಯವು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಬೆನ್ನಲ್ಲೇ ಐಶ್ವರ್ಯ ಗೌಡ ವಿರುದ್ಧ ಪಿಎಂಎಲ್ಎ ಕಾಯ್ದೆಡಯಡಿ ಕೇಸ್ ದಾಖಲಿಸಿದೆ. ಇಡಿ ಅಧಿಕಾರಿಗಳು ನಿನ್ನೆಯಷ್ಟೇ, ಬೆಂಗಳೂರಿನ ಇಡಿ, 3.98 ಕೋಟಿ (ಅಂದಾಜು) ಮೌಲ್ಯದ ಫ್ಲಾಟ್‌ಗಳು, ನಿರ್ಮಿತ ಕಟ್ಟಡ ಮತ್ತು ರೂ. 2.01 ಕೋಟಿ (ಅಂದಾಜು) ಮೌಲ್ಯದ ಭೂಮಿ ಮತ್ತು ರೂ. 1.97 ಕೋಟಿ (ಅಂದಾಜು) ಮೌಲ್ಯದ ನಗದು ಮತ್ತು ವಾಹನದ ರೂಪದಲ್ಲಿ ಚಲಿಸಬಲ್ಲ … Continue reading BREAKING: ಐಶ್ವರ್ಯ ಗೌಡಗೆ ಮತ್ತೊಂದು ಬಿಗ್ ಶಾಕ್: ಇಡಿಯಿಂದ ಪಿಎಂಎಲ್ಎ ಕಾಯ್ದೆಯಡಿ ಕೇಸ್ ದಾಖಲು