ಸುಭಾಷಿತ :

Monday, December 9 , 2019 2:36 PM

‘ಸೋಶಿಯಲ್ ಮೀಡಿಯಾ’ದಲ್ಲಿ ಚರ್ಚೆಗೆ ಕಾರಣವಾಗಿದೆ ‘ಮಾಜಿ ಸುಂದರಿ’ ಐಶ್ ಬಗೆಗಿನ ಈ ವಿಚಾರ..!


Wednesday, November 13th, 2019 7:09 pm

ಸಿನಿಮಾ ಡೆಸ್ಕ್ :   ಬಾಲಿವುಡ್ ಬೆಡಗಿ ಮಾಜಿ ವಿಶ್ವಸುಂದರಿ ಐಶ್ವರ್ಯಾ ರೈ ಮತ್ತೊಮ್ಮೆ ಗರ್ಭಿಣಿ ಆಗಿದ್ದಾರೆ ಎನ್ನುವ ವಿಚಾರದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಚರ್ಚೆಯಾಗುತ್ತಿದೆ.

ಹೌದು, ಅದಕ್ಕೆ ಕಾರಣ ಐಶ್ವರ್ಯಾ ರೈ ಅವರ ಈ ಫೋಟೋ. ಹೌದು, ಕಾರ್ಯಕ್ರಮವೊಂದರಲ್ಲಿ ಐಶ್ವರ್ಯಾ ಸಬ್ಯಾಸಾಚಿ ವಿನ್ಯಾಸದ ಕೆಂಪು ಬಣ್ಣದ ಸಲ್ವಾರ್‍ನಲ್ಲಿ ಕಾಣಿಸಿಕೊಂಡಿದ್ದರು.

ಐಶ್ವರ್ಯಾ ತಮ್ಮ ಸಲ್ವಾರ್‍ನ ದುಪ್ಪಟ್ಟಾವನ್ನು ಹರಿಡಿಕೊಂಡು ಹಾಕಿದ್ದರು. ಈ ಫೋಟೋದಲ್ಲಿ ಐಶ್ವರ್ಯಾ ಹೊಟ್ಟೆ ಮುಚ್ಚಿಕೊಂಡಿದೆ. ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದ್ದು, ನೆಟ್ಟಿಗರು ಐಶ್ವರ್ಯಾ ಮತ್ತೊಮ್ಮೆ ಗರ್ಭಿಣಿ ಆಗಿದ್ದಾರಾ ಎಂದು ಚರ್ಚೆ ಎಂದು ಪ್ರಶ್ನೆ ಮಾಡಿದ್ದಾರೆ, ಇನ್ನೂ ಕೆಲವರು ಐಶ್ವರ್ಯಾ ತಮ್ಮ ಬೇಬಿ ಬಂಪ್ ಮುಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಕಮೆಂಟ್ ಮಾಡಿದ್ದಾರೆ.

 

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Food
Beauty Tips
books Corner
Current Affairs
Astrology
Cricket Score
Poll Questions