BREAKING: ಐಶ್ವರ್ಯಗೌಡ ನನಗೆ ಪರಿಚಯವೂ ಇಲ್ಲ, ಅವರೊಂದಿಗೆ ಯಾವುದೇ ವ್ಯವಹಾರವೂ ಇಲ್ಲ: ಡಿ.ಕೆ ಸುರೇಶ್ ಸ್ಪಷ್ಟನೆ
ಬೆಂಗಳೂರು: ಐಶ್ವರ್ಯಗೌಡ ನನಗೆ ಪರಿಚಯವಿಲ್ಲ. ಆಕೆಯೊಂದಿಗೆ ಯಾವುದೇ ವ್ಯವಹಾರವೂ ಇಲ್ಲ. ಕನ್ನಡ ರಾಜ್ಯೋತ್ಸವಕ್ಕೆ ನನ್ನನ್ನು ಕರೆದಿದ್ರು. ಆಗ ನಾನು ಹೋಗಿದ್ದೆ ಎಂಬುದಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಸ್ಪಷ್ಟ ಪಡಿಸಿದ್ದಾರೆ. ಇಂದು ಬೆಂಗಳೂರಿನ ಶಾಂತಿನಗರದಲ್ಲಿರುವಂತ ಇಡಿ ಕಚೇರಿಗೆ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾದ ಬಳಿಕ ಅವರು ಮಾತನಾಡಿದರು. ಇಡಿ ವಿಚಾರಣೆಯಲ್ಲಿ ಏನು ಕೇಳಿದ್ದಾರೋ ಅದಕ್ಕೆ ಉತ್ತರಿಸಿದ್ದೇನೆ. ಜುಲೈ.8ರಂದು ಮತ್ತೆ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ. ಆಗಲೂ ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದರು. ಐಶ್ವರ್ಯಗೌಡ ನನಗೆ ಯಾವುದೇ ರೀತಿಯ ಪರಿಚಯವಿಲ್ಲ. ಕನ್ನಡ … Continue reading BREAKING: ಐಶ್ವರ್ಯಗೌಡ ನನಗೆ ಪರಿಚಯವೂ ಇಲ್ಲ, ಅವರೊಂದಿಗೆ ಯಾವುದೇ ವ್ಯವಹಾರವೂ ಇಲ್ಲ: ಡಿ.ಕೆ ಸುರೇಶ್ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed