BREAKING: ನಾಳೆ ಬೆಳಗ್ಗೆ 11 ಗಂಟೆಗೆ ಅಜಿತ್ ಪವಾರ್ ಅಂತ್ಯಕ್ರಿಯೆ | Ajit Pawar plane crash

ಮಹಾರಾಷ್ಟ್ರ: ಇಂದು ವಿಮಾನ ಪಥನ ದುರಂತದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ದುರ್ಮರಣ ಹೊಂದಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಮಧ್ಯಾಹ್ನ 11 ಗಂಟೆಗೆ ನೆರವೇರಿಸಲಾಗುತ್ತಿದೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಅವರು ವಿಮಾನ ದುರಂತದಲ್ಲಿ ದುರ್ಮರಣ ಹೊಂದಿದ್ದಾರೆ. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ನಡೆಸಲಾಗುತ್ತಿದೆ. ನಾಳೆ ಬೆಳಗ್ಗೆ 11 ಗಂಟೆಗೆ ಅಜಿತ್ ಪವಾರ್ ಅಂತ್ಯಕ್ರಿಯೆ ನೆರವೇರಲಿದೆ. ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಅಜಿತ್ ಪವಾರ್ ಅವರ ಪಾರ್ಥೀವ ಶರೀರದ … Continue reading BREAKING: ನಾಳೆ ಬೆಳಗ್ಗೆ 11 ಗಂಟೆಗೆ ಅಜಿತ್ ಪವಾರ್ ಅಂತ್ಯಕ್ರಿಯೆ | Ajit Pawar plane crash