ಮಾ.22ರಂದು ಅಖಂಡ ಕರ್ನಾಟಕ ಬಂದ್: ನಾಳೆ ಚರ್ಚಿಸಲು ಮಹತ್ವದ ಸಭೆ ಕರೆದ ವಾಟಾಳ್ ನಾಗರಾಜ್

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ಖಂಡಿಸಿ ಮಾರ್ಚ್.22ಕ್ಕೆ ಅಖಂಡ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಇದಕ್ಕೂ ಮುನ್ನ ನಾಳೆ ಬಂದ್ ಸಂಬಂಧ ಪೂರ್ವಭಾವಿಯಾಗಿ ಚರ್ಚಿಸಲು ವಾಟಾಳ್ ನಾಗರಾಜ್ ಮಹತ್ವದ ಸಭೆ ಕರೆದಿದ್ದಾರೆ. ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, … Continue reading ಮಾ.22ರಂದು ಅಖಂಡ ಕರ್ನಾಟಕ ಬಂದ್: ನಾಳೆ ಚರ್ಚಿಸಲು ಮಹತ್ವದ ಸಭೆ ಕರೆದ ವಾಟಾಳ್ ನಾಗರಾಜ್