BIG NEWS: ಮಾ.22ರಂದು ‘ಅಖಂಡ ಕರ್ನಾಟಕ ಬಂದ್’: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ | Karnataka Bandh 2025

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್.22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಮಾ.22ರ ಅಖಂಡ ಕರ್ನಾಟಕ ಬಂದ್ ವೇಳೆ ಏನಿರುತ್ತೆ.? ಏನಿರಲ್ಲ ಅಂತ ಮುಂದೆ ಓದಿ. ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಸಮಗ್ರವಾಗಿ … Continue reading BIG NEWS: ಮಾ.22ರಂದು ‘ಅಖಂಡ ಕರ್ನಾಟಕ ಬಂದ್’: ಏನಿರುತ್ತೆ? ಏನಿರಲ್ಲ? ಇಲ್ಲಿದೆ ಮಾಹಿತಿ | Karnataka Bandh 2025