ಕನ್ನಡಿಗರಿಗಾಗಿ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಯಶಸ್ವಿ: ವಾಟಾಳ್ ನಾಗರಾಜ್ | Karnataka Bundh

ಬೆಂಗಳೂರು: ರಾಜ್ಯಾಧ್ಯಂತ ಇಂದು ಕನ್ನಡಿಗರಿಗಾಗಿ ಕರೆ ನೀಡಿದ್ದಂತ ಅಖಂಡ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂಬುದಾಗಿ ಕನ್ನಡ ಒಕ್ಕೂಟದ ಹೋರಾಟಗಾರ ವಾಟಾಳ್ ನಾಗರಾಜ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ಆದಂತ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತಿದ್ದಾವೆ. ಜನರೇ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಕನ್ನಡಿಗರಿಗಾಗಿ ಕರೆದ ಬಂದ್ ಯಶಸ್ವಿಯಾಗಿದೆ ಎಂದರು. ಬಂದ್ ಮಾಡಿದಂತ ನಮ್ಮವರನ್ನು ಬಂಧನ ಮಾಡಿದ್ದಾರೆ. ಬೆಂಗಳೂರು ಕಮೀಷನರ್ ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ. ಭಾಸ್ಕರ್ … Continue reading ಕನ್ನಡಿಗರಿಗಾಗಿ ಕರೆ ನೀಡಿದ್ದ ಅಖಂಡ ಕರ್ನಾಟಕ ಬಂದ್ ಯಶಸ್ವಿ: ವಾಟಾಳ್ ನಾಗರಾಜ್ | Karnataka Bundh