ಮಾ.22ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ‘ಅಖಂಡ ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ | Karnataka Bundh
ಬೆಂಗಳೂರು: ಮಾರ್ಚ್.22ರಂದು ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟವನ್ನು ಖಂಡಿಸಿ ಅಖಂಡ ಕರ್ನಾಟಕ ಬಂದ್ ನಡೆಸಲಾಗುತ್ತಿದೆ. ಕನ್ನಡಪರ ಸಂಘಟನೆಗಳಿಂದ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯಾಧ್ಯಂತ ಬಂದ್ ಇರಲಿದೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಅವರು ಮಾರ್ಚ್.22ರಂದು ಕನ್ನಡಿಗರಿಗಾಗಿ ಬಂದ್. ಇದು ಕರ್ನಾಟಕದ ಜನತೆಗಾಗಿ ಬಂದ್. ಮಾರ್ಚ್.22ರಂದು ಎಲ್ಲರೂ ಕರ್ನಾಟಕ ಬಂದ್ ಗೆ ಬೆಂಬಲಿಸುವಂತೆ ಕೋರಿದರು. ಮಾರ್ಚ್.22ರಂದು ಬೆಂಗಳೂರಿನ ಟೌನ್ ಹಾಲ್ ನಿಂದ ಬೃಹತ್ ಮೆರವಣಿಗೆಯ ಪ್ರತಿಭಟನೆಯನ್ನು … Continue reading ಮಾ.22ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ‘ಅಖಂಡ ಕರ್ನಾಟಕ ಬಂದ್’: ವಾಟಾಳ್ ನಾಗರಾಜ್ | Karnataka Bundh
Copy and paste this URL into your WordPress site to embed
Copy and paste this code into your site to embed