BREAKING: ‘ಕಾಂಗ್ರೆಸ್ ಪಕ್ಷ’ಕ್ಕೆ ‘ಅಕ್ಕಯ್ ಪದ್ಮಶಾಲಿ’ ರಾಜೀನಾಮೆ

ಬೆಂಗಳೂರು: ಕೆಪಿಸಿಸಿ ಉಪಾಧ್ಯಕ್ಷೆಯಾಗಿದ್ದಂತ ಅಕ್ಕೈ ಪದ್ಮಶಾಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ಅಕ್ಕೈ ಪದ್ಮಶಾಲಿ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ.  ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ಡಾ.ಅಕ್ಕಯ್ ಪದ್ಮಶಾಲಿಯಾದ ನಾನು, ಲೈಂಗಿಕ ಅಲ್ಪಸಂಖ್ಯಾತರ ಸಮುದಾಯದ ಹಕ್ಕುಗಳ ಹೋರಾಟಗಾರ್ತಿಯಾಗಿದ್ದು, ನನ್ನನ್ನು ತಮ್ಮ ಘನ ಅಧ್ಯಕ್ಷತೆಯಲ್ಲಿ ದಿನಾಂಕ 20/09/2020 ರಂದು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ-ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ನನ್ನನ್ನು ಪಕ್ಷಕ್ಕೆ … Continue reading BREAKING: ‘ಕಾಂಗ್ರೆಸ್ ಪಕ್ಷ’ಕ್ಕೆ ‘ಅಕ್ಕಯ್ ಪದ್ಮಶಾಲಿ’ ರಾಜೀನಾಮೆ