ಹಾವೇರಿ ‘ಕನ್ನಡ ಸಾಹಿತ್ಯ ಸಮ್ಮೇಳನ’ : ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಂ ಹೆಬ್ಬಾರ್

ಬೆಂಗಳೂರು :  ಏಲಕ್ಕಿ ನಗರಿ ಹಾವೇರಿಯಲ್ಲಿ ಕನ್ನಡ ಕಹಳೆ ಮೊಳಗಿದ್ದು, ಇಂದಿನಿಂದ ಮೂರು ದಿನ ಅಕ್ಷರ ಜಾತ್ರೆ ನಡೆಯಲಿದೆ.  ಜಿಲ್ಲಾ ಉಸ್ತುವಾರಿ ಸಚಿವ ಶಿವರಾಂ ಹೆಬ್ಬಾರ್ ಅವರು ಇಂದು 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಧ್ವಜಾರೋಹಣ ಮಾಡುವ ಮೂಲಕ  ಚಾಲನೆ ನೀಡಿದ್ದಾರೆ. ಇಂದಿನಿಂದ ಮೂರು ದಿನ ಸಮ್ಮೇಳನ ನಡೆಯಲಿದೆ. ಈ ವೇಳೆ ಮಾತನಾಡಿದ ಹೆಬ್ಬಾರ್ ನೆಲ, ಜಲ ಭಾಷೆ ವಿಚಾರದಲ್ಲಿ ರಾಜಿಯೇ ಇಲ್ಲ  ಎಂದರು. ಸಿಎಂ ಸೇರಿ ಅತಿಥಿಗಳ ಭಾಷಣಕ್ಕೆ ಸಮಯ ನಿಗದಿ … Continue reading ಹಾವೇರಿ ‘ಕನ್ನಡ ಸಾಹಿತ್ಯ ಸಮ್ಮೇಳನ’ : ಧ್ವಜಾರೋಹಣ ನೆರವೇರಿಸಿದ ಸಚಿವ ಶಿವರಾಂ ಹೆಬ್ಬಾರ್