Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕೊಪ್ಪಳದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಕಾಮುಕನನ್ನು ಬಂಧಿಸಿದ ಪೊಲೀಸರು

21/05/2025 9:25 PM

Watch Video: ಆಲಿಕಲ್ಲು ಮಳೆಗೆ ಸಿಕ್ಕ ದೆಹಲಿ-ಶ್ರೀನಗರ ಇಂಡಿಗೋ ವಿಮಾನ: ಬೆಚ್ಚಿ ಬಿದ್ದ ಪ್ರಯಾಣಿಕರ ವೀಡಿಯೋ ನೋಡಿ | IndiGo Flight Hit By Hailstorm

21/05/2025 9:14 PM

ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

21/05/2025 9:13 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ಅಕ್ಷಯ ತೃತೀಯ: ನಿಮಗೆ ಈ ತಪ್ಪು ತಿಳುವಳಿಕೆ ಬಂದಿರಬಹುದು, ಆ ಬಗ್ಗೆ ಇಲ್ಲಿದೆ ಸರಿಯಾದ ಮಾಹಿತಿ
KARNATAKA

ಇಂದು ಅಕ್ಷಯ ತೃತೀಯ: ನಿಮಗೆ ಈ ತಪ್ಪು ತಿಳುವಳಿಕೆ ಬಂದಿರಬಹುದು, ಆ ಬಗ್ಗೆ ಇಲ್ಲಿದೆ ಸರಿಯಾದ ಮಾಹಿತಿ

By kannadanewsnow0910/05/2024 8:43 AM

ಅಕ್ಷಯ ತೃತೀಯ ಅಂದರೆ ನಮ್ಮ ಮನಸ್ಸಿಗೆ ಬರುವುದು ಚಿನ್ನದ ಅಂಗಡಿಗಳಲ್ಲಿ ಕಂಡುಬರುವ ಆಭರಣಗಳ ಜಾಹೀರಾತುಗಳು. ಚಿನ್ನದ ಮೇಲಿನ ಕಡಿತಗಳು ಚಿನ್ನ ಬೆಳ್ಳಿಯನ್ನು ಕೊಂಡುಕೊಂಡರೆ, ವರ್ಷ ಪೂರ್ತಿ ನೀವು ಚಿನ್ನವನ್ನು ತೆಗೆದು ಕೊಳ್ಳುತ್ತೀರಿ! ಎನ್ನುವಂತಹ ಅವರ ಭಾಷಣಗಳು.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

ಚಿನ್ನ ತೆಗೆದುಕೊಳ್ಳಲೇಬೇಕೆಂಬ ಹಠದಲ್ಲಿ ಸಾಲವನ್ನಾದರೂ ಮಾಡಿ ತೆಗೆದುಕೊಳ್ಳುವ ಎಷ್ಟೋ, ಮಂದಿಗೆ ನಿಜವಾದ ಅಕ್ಷಯ ತೃತೀಯದ ಬಗ್ಗೆ ಗೊತ್ತೇ ಇರುವುದಿಲ್ಲ.

ಶ್ರೀಮಂತರ ಆದಿಯಾಗಿ ಕೂಲಿ ಮಾಡುವವರಿಗೂ ಕೂಡ ಅಂದು ಚಿನ್ನ ತೆಗೆದುಕೊಳ್ಳಲೇಬೇಕೆಂಬ ಹಠ ಎಲ್ಲರ ಮನಸ್ಸಿಗೂ ಚಾಪು ಒತ್ತಿದಂತೆ ಮಾಡಿರುವುದು ಚಿನ್ನದ ಅಂಗಡಿಯವರು. ನಿಜವಾದ ಅಕ್ಷಯ ತೃತೀಯ ಬಗ್ಗೆ ತಿಳಿದುಕೊಳ್ಳೋಣ..

*ಅಕ್ಷಯ ತೃತಿಯದ ಆಚರಣೆಗಳ ಬಗ್ಗೆ ಎಲ್ಲಿ ಉಲ್ಲೇಖವಿದೆ*

ಭವಿಷ್ಯತ್ ಪುರಾಣದಲ್ಲಿ ಶ್ರೀಕೃಷ್ಣಪರಮಾತ್ಮನೇ ಅಕ್ಷಯತೃತೀಯದ ಅಸಾಧಾರಣ ಮಹಿಮೆಯನ್ನು ವರ್ಣಿಸಿರುವುದಾಗಿ ಉಲ್ಲೇಖವಿದೆ.

ಶ್ಲೋಕ : ಬಹುನಾತ್ರ ಕಿಮುಕ್ತೇನ ಕಿಂ ಬಹ್ವಕ್ಷರಮಾಲಯಾ |
ವೈಶಾಖಸ್ಯ ಸಿತಾಮೇಕಾಂ ತೃತೀಯಾಮಕ್ಷಯಾಂ ಶೃಣು

ಗಂಗಾಸ್ನಾನಕ್ಕೆ ಮತ್ತು ಶ್ರೀಕೃಷ್ಣನನ್ನು ಧೂಪ, ದೀಪ, ಪುಷ್ಪ ಮತ್ತು ವಿಶೇಷವಾಗಿ ಚಂದನ ಲೇಪದಿಂದ ಅರ್ಚನೆ ಮಾಡುವುದಕ್ಕೆ ಈ ದಿನವನ್ನು ಅತಿ ಪ್ರಶಸ್ತವನ್ನಾಗಿ ಹೇಳಿದೆ.
ಅಕ್ಷಯ ತೃತಿಯದ ಅರ್ಥ ಏನು

ಶ್ಲೋಕ | ಸ್ನಾತ್ವಾ ಹುತ್ವಾ ಚ ಜಪ್ತ್ವಾ ಚ ದತ್ತ್ವಾನಂತಫಲಂ ಲಭೇತ್ ||

ಈ ಹಬ್ಬದಲ್ಲಿ ಆಚರಿಸುವ ಸ್ನಾನ, ಜಪ, ತಪಸ್ಸು , ಅಧ್ಯಯನ, ತರ್ಪಣ, ದಾನಾದಿಗಳೆಲ್ಲವೂ ಅಕ್ಷಯವಾದ ಫಲವನ್ನು ನೀಡುವುದರಿಂದ ಇದನ್ನು ಅಕ್ಷಯ ತೃತೀಯ ಎಂದು ಕರೆಯಲಾಗಿದೆ ಎಂದು ವ್ರತರಾಜದಲ್ಲಿ ಉಲ್ಲೇಖಿಸಿದೆ. ಅಕ್ಷಯವಾದ ಮೋಕ್ಷಕ್ಕೆ ಕಾರಣವಾಗಿರುವುದರಿಂದಲೂ ಇದಕ್ಕೆ ಈ ಹೆಸರು ಹೊಂದಾಣಿಕೆಯಾಗುತ್ತದೆ.

*ಅಕ್ಷಯ ತೃತಿಯದ ಪಂಚಾಗದ ಪ್ರಕಾರ ಯಾವಾಗ ಬರುತ್ತದೆ*

ಶ್ಲೋಕ | ಪೂರ್ವಾಹ್ಣೇ ತು ಸದಾ ಕಾರ್ಯಾಃ ಶುಕ್ಲೇ ಮನುಯುಗಾದಯಃ |
ದೈವ್ಯೇ ಕರ್ಮಣಿ ಪಿತ್ಯ್ರೇ ಚ ಕೃಷ್ಣೇ ಚೈವಾಪರಾಹ್ಣಿಕಾಃ ||
ವೈಶಾಖಸ್ಯ ತೃತೀಯಾಂ ಚ ಪೂರ್ವವಿದ್ಧಾಂ ಕರೋತಿ ವೈ |
ಹವ್ಯಂ ದೇವಾ ನ ಗೃಹ್ಣನ್ತಿ ಕವ್ಯಂ ಚ ಪಿತರಸ್ತಥಾ ||

ವೈಶಾಖ ಮಾಸ ಶುಕ್ಲಪಕ್ಷ ತೃತೀಯ ದಿನ ರೋಹಿಣಿ ನಕ್ಷತ್ರವು ಇದ್ದರೆ ಅಂದು ಮೂರುವರೆಗಳಿಗೆ ಮುಹೂರ್ತದಲ್ಲಿ ಬರುವ ತಿಥಿ ಅಕ್ಷಯ ತೃತೀಯ.

ಗೃಹ ಪ್ರವೇಶ, ಮದುವೆ, ಹೊಸ ಉದ್ಯಮಗಳು, ಹೂಡಿಕೆಗಳನ್ನು ಪ್ರಾರಂಭಿಸಲು ಅಕ್ಷಯ ತೃತೀಯ ಅತ್ಯುತ್ತಮ ದಿನ.

*ಅಕ್ಷಯತೃತೀಯಾ ದಿನ ಪಿತೃ ತರ್ಪಣ ಕೊಡಬಹುದೇ*

ದೇವತೆಗಳ ಪೂಜೆಗೆ ಮಾತ್ರವಲ್ಲದೆ ಪಿತೃಗಳ ಪೂ
ಜೆಗೂ ಪ್ರಶಸ್ತವೆನಿಸಿರುವ ತಿಥಿ ಅಕ್ಷಯ ತೃತೀಯಾ. ಪಿತೃಗಳನ್ನು ಕುರಿತು ತರ್ಪಣ ಮಾಡಿ ಪಿಂಡಪ್ರದಾನವನ್ನು ಮಾಡಬಹುದು ಎಂದು ಧರ್ಮಸಿಂಧುವಿನಲ್ಲಿ ಉಲ್ಲೇಖಿಸಿದೆ.

ಅಕ್ಷಯ ತೃತಿಯದ ಬಗ್ಗೆ ಮಹಾಭಾರತದಲ್ಲಿ ಉಲ್ಲೇಖ ಇದೆಯಾ ; ಹಾಗಾದರೆ ಯಾವ ಸಂದರ್ಭದಲ್ಲಿ

ಕೊಟ್ಟು ಅದರಿಂದ ಅವನು ಊಟ ಕೇಳಿದಾಗ, ಮುಗಿದು ಹೋಗಿದೆ ಎಂದು ಹೇಳಲು ಸಂಕೋಚ ಪಡುತ್ತಿದ್ದ ಅಂತಹ ದ್ರೌಪದಿಗೆ ಪಾತ್ರೆಯ ಕೊನೆಯ ಭಾಗದಲ್ಲಿ ಇರುವಂತಹ ಒಂದೇ ಒಂದು ಅಗುಳು ಅನ್ನವನ್ನೇ ಅಕ್ಷಯವನ್ನಾಗಿ ಮಾಡಿದಂತಹ ಘಟನೆ ನಿಮಗೆ ಗೊತ್ತಿರಬಹುದು. ಅಕ್ಷಯ ತೃತೀಯವನ್ನು ಹಿಂದೂಗಳು ಮತ್ತು ಜೈನರು ಅತ್ಯಂತ ಪವಿತ್ರ ದಿನವನ್ನಾಗಿ ಆಚರಿಸುತ್ತಾರೆ

*ಪುರಾಣಗಳಲ್ಲಿ ಅಕ್ಷಯ ತೃತಿಯದ ದಿನದ ಮಹತ್ವ*

* ವಿಷ್ಣುವಿನ ಅವತಾರವಾದ ಪರಶು ರಾಮ ಅವತಾರ ಅಕ್ಷಯ ತೃತೀಯದ ದಿನವೇ ಆಗಿತ್ತು.

* ಶ್ರೀ ಕೃಷ್ಣ ಪರಮಾತ್ಮನ ಸ್ನೇಹಿತನಾದ ಕುಚೇಲನು ತನ್ನಲ್ಲಿರುವ ಸ್ವಲ್ಪವೇ ಅವಲಕ್ಕಿಯನ್ನು ತನ್ನ ಪ್ರೀತಿ ಪಾತ್ರ ಸ್ನೇಹಿತನಿಗಾಗಿ ತೆಗೆದುಕೊಂಡು ಹೋಗಿ ಸಮರ್ಪಿಸಿದ ದಿನ ಅಂದು ಶ್ರೀಕೃಷ್ಣ ಪರಮಾತ್ಮ ಕುಚೇಲನಿಗೆ, ನೀಡಿದ ಅಕ್ಷಯವಾದಂತಹ ಐಶ್ವರ್ಯ ಪ್ರಾಪ್ತಿಗಳು..

* ದ್ವಾಪರಯುಗದ ಸಂದರ್ಭದಲ್ಲಿ ನಮ್ಮ ಮಹಾಭಾರತ ಪುರಾಣವನ್ನು ವ್ಯಾಸರು ರಚಿಸಿದ ಸುಮುಹೂರ್ತವೇ ಅಕ್ಷಯ ತೃತೀಯ.

* ಭಗೀರಥನ ಪ್ರಯತ್ನದಿಂದ ಈಶ್ವರನ ಜಟೆಯಲ್ಲಿ ಇದ್ದಂತಹ ಗಂಗೆಯು ಭೂಮಿಗೆ ಅವತರಿಸಿದ ದಿನವೂ ಅಕ್ಷಯ ತೃತಿಯ
ಈ ದಿನವು ತ್ರೇತ ಯುಗದ ಆರಂಭವನ್ನು ಸೂಚಿಸುತ್ತದೆ.

* ಪಾಂಡವರು ಈ ಸೂರ್ಯ ದೇವರಿಂದ ಅಕ್ಷಯ ಪಾತ್ರೆವನ್ನು ಪಡೆದದ್ದು,

* ಆದಿ ಶಂಕರಾಚಾರ್ಯರು ಕನಕಧಾರ ಸ್ತೋತ್ರವನ್ನು ಸಂಯೋಜಿಸಲಾರಂಭಿಸಿದ್ದು.

* ಮಹಾಲಕ್ಷ್ಮಿಯನ್ನು ಆರಾಧಿಸಿ ಕುಬೇರನು ಅಷ್ಟೈಶ್ವರ್ಯವ ಪ್ರಾಪ್ತಿ ಪಡೆದದ್ದು.

*ಅಕ್ಷಯ ತೃತಿಯದ ಹೇಗೆ ಆಚರಿಸಬೇಕು ಹಾಗೂ ಅದರ ಫಲಗಳೇನು*

ಸಾಲವನ್ನು ಮಾಡಿಯಾದರೂ ಚಿನ್ನವನ್ನು ತೆಗೆದುಕೊಳ್ಳಬೇಕೆಂಬ ಮನಸ್ಥಿತಿಯನ್ನು ನಾವುಗಳು ಮೊದಲು ಬಿಟ್ಟು ಅಂದು ಏನೆಲ್ಲಾ ಒಳ್ಳೆಯ ಕೆಲಸವನ್ನು ಮಾಡಬೇಕು ಎಂಬುದು ತಿಳಿದುಕೊಳ್ಳಬೇಕಾಗಿದೆ.

ಶುಚಿರ್ಭೂತರಾಗಿ ದೇವಸ್ಥಾನಕ್ಕೆ ಹೋಗಿ ದೇವರ ದರ್ಶನ ಮಾಡಬಹುದು ನಾವು ಕೊಟ್ಟಷ್ಟು ನಮಗೆ ತಿರುಗಿ ಬರುತ್ತದೆ ಎಂಬುದಕ್ಕೆ ಉದಾಹರಣೆ ಅಕ್ಷಯ ತೃತೀಯ ಅಂದು ದಾನ ಧರ್ಮಗಳನ್ನು ಪುಣ್ಯ ಕಾರ್ಯಗಳನ್ನು ದೇವರ ದರ್ಶನವನ್ನು ಮಾಡಿದಷ್ಟು ನಮಗೆ ಪುಣ್ಯ ಪ್ರಾಪ್ತಿಯಾಗುತ್ತದೆ.

ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564

* ಮಣ್ಣಿನ ಮಡಕೆಯಲ್ಲಿ ಉದಕ ದಾನ, ಮಾಡಿದರೆ ಮೃತ್ಯು ಭಯದಿಂದ ದೂರ ಆಗಬಹುದು.

* ಬಡವರಿಗೆ, ವಸ್ತ್ರ ದಾನ ಮಾಡಿದರೆ ರೋಗ ರುಜಿನಗಳು ದೂರವಾಗುತ್ತದೆ.

* ಹಣ್ಣು ಹಂಪಲುಗಳನ್ನು ದಾನ ಮಾಡಿದರೆ, ನಮ್ಮ ಕಾರ್ಯಕ್ಷೇತ್ರದಲ್ಲಿ ಉನ್ನತ ಮಟ್ಟಕ್ಕೆ ಏರುತ್ತೇವೆ ಎನ್ನುವ ನಂಬಿಕೆ.

* ಅಕ್ಕಿ, ಬೇಳೆ, ಗೋದಿ, ಬೆಲ್ಲ ದಾನ ಮಾಡಿದರೆ ಅಕಾಲ ಮೃತ್ಯುವಿನ ಭಯದಿಂದ ಪಾರಾಗಬಹುದು.

* ಮಜ್ಜಿಗೆ ಮೊಸರು ದಾನ ಮಾಡಿದರೆ ಮಾಡಿದ ಪಾಪಕರ್ಮಗಳಿಂದ ಮುಕ್ತಿ ಹೊಂದಬಹುದು ಎಂಬ ನಂಬಿಕೆ.

* ಬೆಳಿಗ್ಗೆ ಗೋ ಮಾತೆಗೆ ಪೂಜೆ ಪುನಸ್ಕಾರಗಳನ್ನು ಮಾಡಿ ಗೋಧಿ ಬೆಲ್ಲ ಬಾಳೆಹಣ್ಣು ತಿನ್ನಿಸುವುದರಿಂದ ಮಹಾಲಕ್ಷ್ಮಿಯ ಕೃಪಾಕಟಾಕ್ಷ ಪಾತ್ರವಾಗುತ್ತದೆ..

ಓಂ ನಮೋ ಭಗವತೇ ವಾಸುದೇವಾಯ.

Share. Facebook Twitter LinkedIn WhatsApp Email

Related Posts

BIG NEWS : ಕೊಪ್ಪಳದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಕಾಮುಕನನ್ನು ಬಂಧಿಸಿದ ಪೊಲೀಸರು

21/05/2025 9:25 PM1 Min Read

ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

21/05/2025 9:13 PM1 Min Read

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ಬೇಟೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಸಾವು!

21/05/2025 9:09 PM1 Min Read
Recent News

BIG NEWS : ಕೊಪ್ಪಳದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಕಾಮುಕನನ್ನು ಬಂಧಿಸಿದ ಪೊಲೀಸರು

21/05/2025 9:25 PM

Watch Video: ಆಲಿಕಲ್ಲು ಮಳೆಗೆ ಸಿಕ್ಕ ದೆಹಲಿ-ಶ್ರೀನಗರ ಇಂಡಿಗೋ ವಿಮಾನ: ಬೆಚ್ಚಿ ಬಿದ್ದ ಪ್ರಯಾಣಿಕರ ವೀಡಿಯೋ ನೋಡಿ | IndiGo Flight Hit By Hailstorm

21/05/2025 9:14 PM

ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

21/05/2025 9:13 PM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ಬೇಟೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಸಾವು!

21/05/2025 9:09 PM
State News
KARNATAKA

BIG NEWS : ಕೊಪ್ಪಳದಲ್ಲಿ ಮಾನಸಿಕ ಅಸ್ವಸ್ಥೆ ಮೇಲೆ ಅತ್ಯಾಚಾರಕ್ಕೆ ಯತ್ನ ಪ್ರಕರಣ : ಕಾಮುಕನನ್ನು ಬಂಧಿಸಿದ ಪೊಲೀಸರು

By kannadanewsnow0521/05/2025 9:25 PM KARNATAKA 1 Min Read

ಕೊಪ್ಪಳ : ನಿನ್ನೆ ಕೊಪ್ಪಳ ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಹಾಡಹಗಲೇ ಬಸ್ ನಿಲ್ದಾಣದ ಬಳಿ ಮಾನಸಿಕ ಅಸ್ವಸ್ಥೆಯನ್ನು ಕರೆದೋಯ್ದು ಅತ್ಯಾಚಾರಕ್ಕೆ…

ಸಾಗರದಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅಪ್ರಾಪ್ತನಿಂದಲೇ ಅತ್ಯಾಚಾರ: ರೇಪ್, ಪೋಕ್ಸೋ ಕೇಸ್ ದಾಖಲು

21/05/2025 9:13 PM

SHOCKING : ಶಿವಮೊಗ್ಗದಲ್ಲಿ ಘೋರ ದುರಂತ : ಬೇಟೆಗೆ ತೆರಳಿದ್ದಾಗ ಆಕಸ್ಮಿಕವಾಗಿ ಗುಂಡು ಸಿಡಿದು ಯುವಕ ಸಾವು!

21/05/2025 9:09 PM

BIG NEWS : ಚಿಕ್ಕಮಗಳೂರುಲ್ಲಿ ಗೂಗಲ್ ಮ್ಯಾಪ್ ನಂಬಿ ಗದ್ದೆಗೆ ನುಗ್ಗಿದ ಟಿಟಿ : ಪ್ರವಾಸಿಗರ ಪರದಾಟ!

21/05/2025 8:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.