ವೈಶಾಖ ಮಾಸದ ಶುಕ್ಲಪಕ್ಷದ ತೃತೀಯ ದಿನವನ್ನು“ಅಕ್ಷಯತದಿಗೆ” ಎಂದು ಆಚರಿಸಲಾಗುತ್ತಿದೆ.
ಅಕ್ಷಯ ಎಂದರೆ ಕ್ಷಯಿಸದೆ, ವೃದ್ಧಿಯಾಗುವುದು ಎಂದು ಅರ್ಥ.
‘ಅಕ್ಷಯ ತೃತೀಯ’.ಸನಾತನ ಧರ್ಮದಲ್ಲಿ ಈ ದಿನಕ್ಕೆ ವಿಶೇಷ ಮಹತ್ವವಿದೆ. ಅವುಗಳೆಂದರೆ: –
1) ನಾಲ್ಕು ಯುಗಗಳಾದ ಸತ್ಯ, ತ್ರೇತಾ, ದ್ವಾಪರ ಮತ್ತು ಕಲಿಯುಗಗಳಲ್ಲಿ, ಸತ್ಯ ಅಥವಾ ಕೃತಯುಗ ಪ್ರಾರಂಭವಾಗಿದ್ದು ‘ಅಕ್ಷಯ ತೃತೀಯ’ ದಿನದಂದು.
2) ವೇದವ್ಯಾಸರು ಮಹಾಭಾರತವನ್ನು ರಚಿಸುವ ಸಂದರ್ಭದಲ್ಲಿ ಅವರಿಗೆ ಸಹಾಯಕನಾಗಿ ಗಣೇಶನು ನೆರವಾಗಿದ್ದು ‘ಅಕ್ಷಯ ತೃತೀಯ’ ದಿನದಂದು.
3) ಭಗೀರಥನ ಪ್ರಯತ್ನದಿಂದ ಗಂಗಾವತರಣವಾಗಿದ್ದು (ಶಿವನ ಜಟೆಯಿಂದ ಗಂಗೆ ಭೂಮಿಗೆ ಇಳಿದದ್ದು) ‘ಅಕ್ಷಯ ತೃತೀಯ’ ದಿನದಂದು.
4) ದಶಾವತಾರಗಳಲ್ಲಿ ಒಂದಾದ ‘ಪರಶುರಾಮಾವತಾರ’ ಪ್ರಾರಂಭವಾಗಿದ್ದು (ಹುಟ್ಟಿದ ದಿನ) ‘ಅಕ್ಷಯ ತೃತೀಯ’ ದಿನದಂದು.
5) ಸಂಪತ್ತಿನ ಒಡೆಯ ಮತ್ತು ಯಕ್ಷರ ರಾಜ ‘ಕುಬೇರ’ನಿಗೆ ನಿಧಿ/ಸಂಪತ್ತು ದೊರೆತದ್ದು ‘ಅಕ್ಷಯ ತೃತೀಯ’ ದಿನದಂದು.
6) ಕುಚೇಲನಿಗೆ ಗೆಳೆಯ ಶ್ರೀಕೃಷ್ಣನಿಂದ ಅನುಗ್ರಹ ಪ್ರಾಪ್ತಿಯಾಗಿದ್ದು ‘ಅಕ್ಷಯ ತೃತೀಯ’ ದಿನದಂದು.
7) ಅಮೃತ ಪ್ರಾಪ್ತಿಗಾಗಿ ದೇವತೆಗಳು ಮತ್ತು ರಾಕ್ಷಸರು ಸಮುದ್ರ ಮಂಥನ ಮಾಡುತ್ತಿದ್ದ ವೇಳೆ ಲಕ್ಷ್ಮೀ ಹುಟ್ಟಿದ್ದು ‘ಅಕ್ಷಯ ತೃತೀಯ’ ದಿನದಂದು.
8)ದುಶ್ಯಾಸನನು ದ್ರೌಪದಿಯ ವಸ್ತ್ರಾಪಹರಣ ಮಾಡುತ್ತಿದ್ದ ವೇಳೆ ಶ್ರೀಕೃಷ್ಣನು ಆಕೆಯ ಮಾನವನ್ನು (ಸೀರೆಯನ್ನು ನೀಡುವುದರ ಮೂಲಕ) ಕಾಪಾಡಿದ್ದು ‘ಅಕ್ಷಯ ತೃತೀಯ’ ದಿನದಂದು.
ಈ ದಿನದಂದು ತಮ್ಮ ಶಕ್ತ್ಯಾನುಸಾರ ಯಾವುದೇ ಹೊಸ ವಸ್ತುಗಳನ್ನು ಖರೀದಿಸಿದರೆ ಅದು ಅಕ್ಷಯವಾಗಿ ಮುಂದೆ ಲಭಿಸುತ್ತದೆ ಎಂದು ಪ್ರತೀತಿ
4) ‘ಅಕ್ಷಯ ತೃತೀಯ’ ದಿನದ ಇಡೀ ದಿನದ ಪ್ರತಿಯೊಂದು ಘಳಿಗೆಯೂ ಶುಭ ಮುಹೂರ್ತದ್ದೇ ಆಗಿರುತ್ತದೆ. ಅಂದು ಮಾತ್ರ ಯಾವುದೇ ರಾಹುಕಾಲ, ಗುಳಿಕಕಾಲ ಅಥವಾ ಇನ್ಯಾವುದೇ ಅಶುಭಕಾಲದ ಮಹತ್ವ ಇರುವುದಿಲ್ಲ.
ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ
ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ
ನಂ:- 9686268564.
ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ ಘೋರ ನಿಗೂಢ ಸಮಸ್ಯೆಗಳಿಗೆ ಚೌಡಮ್ಮ ಪೂಜಾ ಪದ್ಧತಿಯಿಂದ ಹಾಗೂ ಕೇರಳ ಕುಟ್ಟಿಚಾತನ್ ಪದ್ಧತಿಯಿಂದ ಶಾಶ್ವತ ಪರಿಹಾರ ಶತಸಿದ್ಧ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564
ಅಕ್ಷರಾಭ್ಯಾಸ, ಮದುವೆ,ಉಪನಯನ, ಗೃಹಪ್ರವೇಶ, ಹೊಸ ವ್ಯವಹಾರ ಆರಂಭ, ಎಲ್ಲದಕ್ಕೂ ಸುಮುಹೂರ್ತದ,
ಪಂಚಾಂಗಶುದ್ಧಿಯ ದಿನವೆಂದು ಪರಿಗಣಿಸಲ್ಪಟ್ಟಿದೆ.
ಜನ್ಮಾಂತರಗಳ ಪಾಪ, ದೋಷಗಳನ್ನು ನಿವಾರಿಸುವ ಗಂಗಾಮಾತೆಯು ಪವಿತ್ರನದಿಯಾಗಿ ಸ್ವರ್ಗದಿಂದ ಧರೆಗಿಳಿದ ದಿನವಿದು.