BREAKING NEWS : ಉಗ್ರ ಸಂಘಟನೆಗಳೊಂದಿಗೆ ಎಜುಕೇಷನಲ್ ಟ್ರಸ್ಟ್ ನಂಟು ಶಂಕೆ: ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ NIA ದಾಳಿ

ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) : ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟು ಹೊಂದಿರುವ ಹಾಗೂ ಉಗ್ರ ಕೃತ್ಯಕ್ಕೆ ನಿಧಿ ಸಂಗ್ರಹಣ ಮಾಡುತ್ತಿದೆ ಎಂಬ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಇಂದು ಜಮ್ಮು ಮತ್ತು ಕಾಶ್ಮೀರದ ಅಲ್ ಹುದಾ ಎಜುಕೇಷನಲ್ ಟ್ರಸ್ಟ್‌ ಗೆ ಸೇರಿದ ಹಲವು ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಎನ್‌ಐಎ ಜಮ್ಮು ಮತ್ತು ಕಾಶ್ಮೀರದ ರಾಜೌರಿ, ಪೂಂಚ್, ಜಮ್ಮು, ಶ್ರೀನಗರ, ಪುಲ್ವಾಮಾ, ಬುದ್ಗಾಮ್, ಶೋಪಿಯಾನ್ ಮತ್ತು ಬಂಡಿಪೋರಾ ಜಿಲ್ಲೆಗಳ ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಜಮ್ಮು ಮತ್ತು … Continue reading BREAKING NEWS : ಉಗ್ರ ಸಂಘಟನೆಗಳೊಂದಿಗೆ ಎಜುಕೇಷನಲ್ ಟ್ರಸ್ಟ್ ನಂಟು ಶಂಕೆ: ಜಮ್ಮು ಮತ್ತು ಕಾಶ್ಮೀರದ ಹಲವು ಸ್ಥಳಗಳಲ್ಲಿ NIA ದಾಳಿ