‘ಮುಡಾ ಕೇಸ’ಲ್ಲಿ ತನಿಖೆ ನಡೆಸದೇ  ‘FIR’ ದಾಖಲಿಸಿದ ‘ಲೋಕಾಯುಕ್ತ SP’ ವಿರುದ್ಧ ‘ಆಲಂ ಪಾಷಾ’ ಕಿಡಿ

ಬೆಂಗಳೂರು: ಮೈಸೂರಿನ ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತವರ ಕುಟುಂಬದ ವಿರುದ್ಧ ನಡೆಯುತ್ತಿರುವ ತನಿಖೆಯಲ್ಲಿ ಮೈಸೂರು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿಗಳು ದೇಶದಲ್ಲಿ ಜಾರಿಗೆ ಬಂದಿರುವ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ – ಎನ್.ಬಿ.ಎಸ್.ಎಸ್ ನಡಿ ಸೂಕ್ತ ತನಿಖಾ ವಿಧಾನಗಳನ್ನು ಅನುಸರಿಸಿಲ್ಲ. ಲೋಕಾಯುಕ್ತ ಪೊಲೀಸರು ಹೊಸ ಕಾನೂನು ಜಾರಿ ಮಾಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಎಂದು ಸಾಮಾಜಿಕ ಕಾರ್ಯಕರ್ತ ಮತ್ತು ದಿ ಹೆಲ್ಪಿಂಗ್ ಸಿಟಿಜ಼ನ್ ಅಂಡ್ ಪೀಪಲ್ಸ್ ಕೋರ್ಟ್ ನ ಸಂಸ್ಥಾಪಕರಾದ ಎ. ಆಲಂ ಪಾಷ ಆರೋಪಿಸಿದ್ದಾರೆ. ಈ ಕುರಿತಂತೆ … Continue reading ‘ಮುಡಾ ಕೇಸ’ಲ್ಲಿ ತನಿಖೆ ನಡೆಸದೇ  ‘FIR’ ದಾಖಲಿಸಿದ ‘ಲೋಕಾಯುಕ್ತ SP’ ವಿರುದ್ಧ ‘ಆಲಂ ಪಾಷಾ’ ಕಿಡಿ