ಆಳಂದ್ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಗೆ ಯತ್ನ ಆರೋಪ : ರಾಹುಲ್ ಗಾಂಧಿ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ : ಆರ್.ಅಶೋಕ್

ಬೆಂಗಳೂರು : ಆಳಂದ್ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಗೆ ಯತ್ನ ಆರೋಪದ ಕುರಿತು ವಿಪಕ್ಷ ನಾಯಕ ಆರ್ ಅಶೋಕ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ರಾಹುಲ್ ಗಾಂಧಿ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ ಎಂದು ಕಿಡಿ ಕಾರಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, ಯಾರೋ ಬರೆದು ಕೊಟ್ಟಿದ್ದನ್ನು ಹೇಳಿ ಅಪಹಾಸಕ್ಕೆ ಈಡಾಗಿದ್ದಾರೆ. ಮಹದೇವಪುರ ಬಗ್ಗೆ ಮಾತನಾಡಿದ ಆರೋಪ ಬೋಗಸ್ ಅಂತ ಆಯ್ತು. ಈಗ ಆಳಂದ್ ಕ್ಷೇತ್ರವನ್ನು ಹಿಡಿದುಕೊಂಡಿದ್ದಾರೆ. ಕೋರ್ಟ್ ಹೇಳಿದರು … Continue reading ಆಳಂದ್ ಕ್ಷೇತ್ರದಲ್ಲಿ ಮತದಾರರ ಹೆಸರು ಡಿಲೀಟ್ ಗೆ ಯತ್ನ ಆರೋಪ : ರಾಹುಲ್ ಗಾಂಧಿ ಕಾಮನ್ ಸೆನ್ಸ್ ಇಲ್ಲದ ವ್ಯಕ್ತಿ : ಆರ್.ಅಶೋಕ್