Alcohol Facts : ನೀವು ಕುಡಿಯುವ ‘ಆಲ್ಕೋಹಾಲ್’ ವೆಜ್ ಅಥ್ವಾ ನಾನ್-ವೆಜ್’.? ಮದ್ಯಪ್ರಿಯರಿಗೂ ಇದು ತಿಳಿದಿಲ್ಲ!
ಕೆಎನ್ಎನ್‍ಡಿಜಿಟಲ್ ಡೆಸ್ಕ್ : ಆಲ್ಕೋಹಾಲ್ ಪ್ರಿಯರೇ, ನೀವು ಕುಡಿಯುವ ಮದ್ಯ ಸಸ್ಯಾಹಾರಿಯೇ.? ಅಥ್ವಾ ಇದು ಮಾಂಸಾಹಾರಿಯೇ.? ಎಂದು ನೀವು ಎಂದಾದರೂ ಯೋಚಿಸಿದ್ದೀರಾ.? ವಾಸ್ತವವಾಗಿ, ಆಲ್ಕೋಹಾಲ್’ನ್ನ ಸಾಮಾನ್ಯವಾಗಿ ಸಂಪೂರ್ಣ ಸಸ್ಯಾಹಾರಿ ಆಹಾರವೆಂದು ಪರಿಗಣಿಸಲಾಗುತ್ತದೆ. ಆದಾಗ್ಯೂ, ವೈನ್ ಮತ್ತು ಬಿಯರ್’ನಂತಹ ಆಲ್ಕೋಹಾಲ್ ಮಾಂಸಾಹಾರಿ ಎಂದು ಕೆಲವು ವರದಿಗಳು ಹೇಳುತ್ತವೆ. ವೋಡ್ಕಾ, ಜಿನ್, ರಮ್, ಟಕಿಲಾ ಸಂಪೂರ್ಣ ಸಸ್ಯಾಹಾರಿ. ಯಾಕಂದ್ರೆ, ಅವುಗಳನ್ನು ಹಣ್ಣುಗಳು ಅಥವಾ ಧಾನ್ಯಗಳಿಂದ ತಯಾರಿಸಲಾಗುತ್ತದೆ. ಆದ್ರೆ, ವೈನ್ ಮತ್ತು ಬಿಯರ್ ಆಗಲ್ಲ. ವಾಸ್ತವವಾಗಿ, ಜೆಲ್ಟಿನ್, ಗಾಜು ಮತ್ತು ಮೊಟ್ಟೆಗಳನ್ನ … Continue reading Alcohol Facts : ನೀವು ಕುಡಿಯುವ ‘ಆಲ್ಕೋಹಾಲ್’ ವೆಜ್ ಅಥ್ವಾ ನಾನ್-ವೆಜ್’.? ಮದ್ಯಪ್ರಿಯರಿಗೂ ಇದು ತಿಳಿದಿಲ್ಲ!
Copy and paste this URL into your WordPress site to embed
Copy and paste this code into your site to embed