Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಇಸ್ರೇಲ್ ನಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆ: ಸುರಕ್ಷತಾ ಮಾರ್ಗಸೂಚಿ ಪ್ರಕಟಿಸಿದ ರಾಯಭಾರ ಕಚೇರಿ

28/02/2026 12:54 PM

BREAKING: ಇರಾನ್ ಮೇಲೆ ಜಂಟಿ ಸಮರ: ಇಸ್ರೇಲ್ ಜೊತೆ ಕೈಜೋಡಿಸಿದ ಅಮೇರಿಕಾ; ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ!

28/02/2026 12:51 PM

BREAKING: ಜಲಾಲಾಬಾದ್‌ನಲ್ಲಿ ಪಾಕ್ ಯುದ್ಧ ವಿಮಾನ ಪತನ: ಪ್ಯಾರಾಶೂಟ್ ಮೂಲಕ ಜಿಗಿದ ಪೈಲಟ್ ಅಫ್ಘಾನ್ ಪಡೆಗಳ ವಶಕ್ಕೆ | Watch video

28/02/2026 12:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮದ್ಯ ಪ್ರಿಯರೇ ಗಮನಿಸಿ : ನ.23 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಿಗಲ್ಲ `ಎಣ್ಣೆ’!
KARNATAKA

ಮದ್ಯ ಪ್ರಿಯರೇ ಗಮನಿಸಿ : ನ.23 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಿಗಲ್ಲ `ಎಣ್ಣೆ’!

By kannadanewsnow5721/11/2024 7:07 AM

ಬೆಂಗಳೂರು : ರಾಜ್ಯದ ಮೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ಮತ ಎಣಿಕೆ ಹಿನ್ನೆಲೆ ನ.23 ರಂದು ಮದ್ಯ ಮಾರಾಟ ನಿಷೇಧಿಸಲಾಗಿದೆ.

ದಾವಣಗೆರೆ ಜಿಲ್ಲೆ
ಜಿಲ್ಲೆಯ ಜಗಳೂರು ಪಟ್ಟಣ ಪಂಚಾಯತಿ ವಾರ್ಡ್ ನಂ.9 ರ ವ್ಯಾಪ್ತಿಯಲ್ಲಿ ನವೆಂಬರ್ 23 ರಂದು ಮತದಾನ ನಡೆಯಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ನವೆಂಬರ್ 22 ರಂದು ಸಂಜೆ 4 ಗಂಟೆಯಿಂದ ನ.24 ರ ಸಂಜೆ 6 ಗಂಟೆವರೆಗೆ ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

ಬಳ್ಳಾರಿ ಜಿಲ್ಲೆ
ಜಿಲ್ಲೆಯ ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನ.22 ರ ಮಧ್ಯರಾತ್ರಿ 12 ಗಂಟೆಯಿಂದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ಹಾವೇರಿ ಜಿಲ್ಲೆ

ಜಿಲ್ಲೆಯ ಶಿಗ್ಗಾವಿ ವಿಧಾನಸಭೆ ಉಪಚುನಾವಣೆ ಮತ ಎಣಿಕೆ ನವೆಂಬರ್ 23 ರಂದು ನಡೆಯಲಿದ್ದು, ಶಿಗ್ಗಾವಿ ವಿಧಾನಸಭಾ ವ್ಯಾಪ್ತಿಯಲ್ಲಿ ನವೆಂಬರ್ 23 ರಂದು ಮದ್ಯ ಮಾರಾಟ, ಸಾಗಾಟ ನಿಷೇಧಿ ಆದೇಶ ಹೊರಡಿಸಲಾಗಿದೆ.

Alcohol lovers should note: Alcohol will not be available in these districts of the state on November 23! ಮದ್ಯ ಪ್ರಿಯರೇ ಗಮನಿಸಿ : ನ.23 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ಸಿಗಲ್ಲ `ಎಣ್ಣೆ'!
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ : ನಿಮ್ಮ ಸಮಸ್ಯೆಗೆ `ಸಹಾಯವಾಣಿ’ ಅರಂಭ !

28/02/2026 12:46 PM1 Min Read

BREAKING : ಬೆಳಗಾವಿಯಲ್ಲಿ ಘೋರ ದುರಂತ : `ದ್ವಿತೀಯ PUC’ ಪರೀಕ್ಷೆಗೆ ರೆಡಿ ಆಗುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು !

28/02/2026 12:40 PM1 Min Read

BIG NEWS : ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ : 3 ತಿಂಗಳ ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ !

28/02/2026 12:26 PM1 Min Read
Recent News

BREAKING : ಇಸ್ರೇಲ್ ನಲ್ಲಿರುವ ಭಾರತೀಯರಿಗೆ ತುರ್ತು ಎಚ್ಚರಿಕೆ: ಸುರಕ್ಷತಾ ಮಾರ್ಗಸೂಚಿ ಪ್ರಕಟಿಸಿದ ರಾಯಭಾರ ಕಚೇರಿ

28/02/2026 12:54 PM

BREAKING: ಇರಾನ್ ಮೇಲೆ ಜಂಟಿ ಸಮರ: ಇಸ್ರೇಲ್ ಜೊತೆ ಕೈಜೋಡಿಸಿದ ಅಮೇರಿಕಾ; ಟೆಹ್ರಾನ್‌ನಲ್ಲಿ ಸರಣಿ ಸ್ಫೋಟ!

28/02/2026 12:51 PM

BREAKING: ಜಲಾಲಾಬಾದ್‌ನಲ್ಲಿ ಪಾಕ್ ಯುದ್ಧ ವಿಮಾನ ಪತನ: ಪ್ಯಾರಾಶೂಟ್ ಮೂಲಕ ಜಿಗಿದ ಪೈಲಟ್ ಅಫ್ಘಾನ್ ಪಡೆಗಳ ವಶಕ್ಕೆ | Watch video

28/02/2026 12:48 PM

ರಾಜ್ಯದಲ್ಲಿ `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ : ನಿಮ್ಮ ಸಮಸ್ಯೆಗೆ `ಸಹಾಯವಾಣಿ’ ಅರಂಭ !

28/02/2026 12:46 PM
State News
KARNATAKA

ರಾಜ್ಯದಲ್ಲಿ `SSLC’ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳೇ ಗಮನಿಸಿ : ನಿಮ್ಮ ಸಮಸ್ಯೆಗೆ `ಸಹಾಯವಾಣಿ’ ಅರಂಭ !

By kannadanewsnow5728/02/2026 12:46 PM KARNATAKA 1 Min Read

ಬೆಂಗಳೂರು : ಎಸ್.ಎಸ್.ಎಲ್.ಸಿ ಪರೀಕ್ಷೆಯು ವಿದ್ಯಾರ್ಥಿ ಜೀವನದ ಒಂದು ನಿರ್ಣಾಯಕ ಹಂತವಾಗಿದೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಪೋಷಕರುಮತ್ತು ಶಿಕ್ಷಕರು ವಿದ್ಯಾರ್ಥಿಗಳ…

BREAKING : ಬೆಳಗಾವಿಯಲ್ಲಿ ಘೋರ ದುರಂತ : `ದ್ವಿತೀಯ PUC’ ಪರೀಕ್ಷೆಗೆ ರೆಡಿ ಆಗುತ್ತಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು !

28/02/2026 12:40 PM

BIG NEWS : ರಾಜ್ಯದಲ್ಲಿ ನಿಲ್ಲದ ಫೈನಾನ್ಸ್ ಕಂಪನಿಗಳ ಕಿರುಕುಳ : 3 ತಿಂಗಳ ಹಸುಗೂಸ ಸಮೇತ ಬೀದಿಗೆ ಬಿದ್ದ ಕುಟುಂಬ !

28/02/2026 12:26 PM

ಮನೆಯ ವಿದ್ಯುತ್ ಮೀಟರ್ ನಲ್ಲಿ ‘ರೆಡ್ ಲೈಟ್’ ಉರಿಯೋದು ಯಾಕೆ..? ಶೇ. 99 ರಷ್ಟು ಜನರಿಗೆ ಈ ಸತ್ಯ ತಿಳಿದಿಲ್ಲ

28/02/2026 12:07 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.