ALEART: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಹತ್ವದ ಮಾಹಿತಿ: ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು ಹೀಗಿದೆ

ಶಿವಮೊಗ್ಗ: ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ. ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್‍ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ ಹಾಗೂ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಹಾಗೂ … Continue reading ALEART: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಮಹತ್ವದ ಮಾಹಿತಿ: ಗಣೇಶ ಹಬ್ಬ ಆಚರಣೆ ಕುರಿತು ಸೂಚನೆಗಳು ಹೀಗಿದೆ