ALEART: ನಿಮ್ಮ ಮೊಬೈಲ್ ಕಳೆದು ಹೋಗಿದ್ಯಾ? ಪೋನ್ ಪೇ, ಗೂಗಲ್ ಪೇ ಬಗ್ಗೆ ಈ ಎಚ್ಚರಿಕೆ ಕೂಡಲೇ ವಹಿಸಿ.!

ಕೆಎನ್‌ಎನ್‌ ಡಿಜಿಟಲ್‌ ಡೆಸ್ಕ್‌ : ಇಂದಿನ ಸ್ಮಾರ್ಟ್​​ ಯುಗದಲ್ಲಿ ಹೆಚ್ಚಿನ ಜನರು ಸ್ಮಾರ್ಟ್​​ಫೋನ್ (Smartphone) ಮೂಲಕವೇ ಅರ್ಧ ಕೆಲಸ ಮುಗಿಸಿಬಿಡುತ್ತಾರೆ. ಅದರಲ್ಲೂ ಆನ್​ಲೈನ್ ಪೇಮೆಂಟ್ ವಿಚಾರಕ್ಕೆ ಬರುವುದಾದರೆ ಕ್ಯಾಶ್ ಕೊಟ್ಟು ಏನಾದರು ಖರೀದಿ ಮಾಡುವವರ ಸಂಖ್ಯೆ ತೀರಾ ಕಡಿಮೆ. ಬಹುತೇಕರು ಮೊಬೈಲ್​ನಲ್ಲಿ ಫೋನ್ ಪೇ (PhonePe), ಗೂಗಲ್ ಪೇ, ಪೇಟಿಯಂ ಆ್ಯಪ್ ಇನ್​ಸ್ಟಾಲ್ ಮಾಡಿ ಅದರ ಮೂಲಕ ಹಣವನ್ನು ವರ್ಗಾವಣೆ ಮಾಡುತ್ತಾರೆ. ಆದರೆ, ಒಂದುವೇಳೆ ನಿಮ್ಮ ಸ್ಮಾರ್ಟ್​​ಫೋನ್ ಕಳೆದುಹೋದರೆ, ಎಲ್ಲಾದರು ಕಳ್ಳತನವಾದರೆ ಏನು ಗತಿ?, ಈ ಸಂದರ್ಭ … Continue reading ALEART: ನಿಮ್ಮ ಮೊಬೈಲ್ ಕಳೆದು ಹೋಗಿದ್ಯಾ? ಪೋನ್ ಪೇ, ಗೂಗಲ್ ಪೇ ಬಗ್ಗೆ ಈ ಎಚ್ಚರಿಕೆ ಕೂಡಲೇ ವಹಿಸಿ.!