ALEART: ಇಂದು ಸಂಜೆ ಸಂಜೆ 4ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶ ನೋಡಲು ಹೀಗೆ ಮಾಡಿ

ಬೆಂಗಳೂರು: ಇಂದು ಸಂಜೆ ಸಂಜೆ 4 ಗಂಟೆಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ಅಧಿಕೃತ ಮಾಹಿತಿಯನ್ನು ನೀಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು, 2020-21ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ ಹೊಸ ವಿದ್ಯಾರ್ಥಿಗಳು ಮತ್ತು ಪುನರಾವರ್ತಿತ ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ದಿನಾಂಕ 20-07-2021ರಂದು ಮಧ್ಯಾಹ್ನ 4 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರ ಕಚೇರಿಯ … Continue reading ALEART: ಇಂದು ಸಂಜೆ ಸಂಜೆ 4ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶ ನೋಡಲು ಹೀಗೆ ಮಾಡಿ