Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಹಗಲಿನ ವಿದ್ಯುತ್ ಬೇಡಿಕೆ; ಮಿತಬಳಕೆಗೆ ಕೇಂದ್ರ ಸರ್ಕಾರ ತುರ್ತು ಮನವಿ!

Rajya Sabha.

​ಜೂನ್ 18 ರಂದು 24 ರಾಜ್ಯಸಭಾ ಸ್ಥಾನಗಳಿಗೆ ಜಿದ್ದಾಜಿದ್ದಿನ ಚುನಾವಣೆ: ಕೇಂದ್ರ ಚುನಾವಣಾ ಆಯೋಗ ಘೋಷಣೆ!

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದ: ಮೂವರು ಶಿಕ್ಷಣ ತಜ್ಞರ ಮೇಲಿನ ನಿಷೇಧದ ಆದೇಶ ಹಿಂಪಡೆದ ಸುಪ್ರೀಂ ಕೋರ್ಟ್!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಮಕ್ಕಳಿಗೆ ಮೊಬೈಲ್ ಕೊಡುವ ಎಲ್ಲಾ ಪೋಷಕರು ತಪ್ಪದೇ ಇದನ್ನೊಮ್ಮೆ ಓದಿ….!
KARNATAKA

ALERT : ಮಕ್ಕಳಿಗೆ ಮೊಬೈಲ್ ಕೊಡುವ ಎಲ್ಲಾ ಪೋಷಕರು ತಪ್ಪದೇ ಇದನ್ನೊಮ್ಮೆ ಓದಿ….!

By kannadanewsnow57

ಚಿತ್ರದುರ್ಗ : ಜೀವನದಲ್ಲಿ ದೃಷ್ಠಿ ಬಹು ಮುಖ್ಯ. ಯಾವುದೇ ಒಂದು ವಸ್ತು, ಬಣ್ಣ, ಸನ್ನಿವೇಶ ಅರ್ಥ ಮಾಡಿಕೊಳ್ಳಬೇಕಾದರೆ ದೃಷ್ಢಿ ಬೇಕೇ ಬೇಕು. ನಾವೆಲ್ಲರೂ ಕಣ್ಣಿನ ದೃಷ್ಠಿ ಕಾಪಾಡಿಕೊಳ್ಳುವ ಬಗ್ಗೆ ಜಾಗೃತೆವಹಿಸಬೇಕು ಎಂದು ಜಿಲ್ಲಾಸ್ಪತ್ರೆ ಹಿರಿಯ ನೇತ್ರ ತಜ್ಞೆ ಡಾ.ಐ.ಎಂ.ಶಿಲ್ಪಾ ಹೇಳಿದರು.

ನಗರದ ಜಿಲ್ಲಾಸ್ಪತ್ರೆಯ ಅಧೀನದ ಸರ್ಕಾರಿ ಬಿ.ಎಸ್‌ಸಿ ನರ್ಸಿಂಗ್ ಕಾಲೇಜಿನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಆಸ್ಪತ್ರೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ದೃಷ್ಠಿ ದಿನದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹುಟ್ಡಿದ ಮಕ್ಕಳಲ್ಲಿ ಅನೇಕ ಕಾರಣಗಳಿಂದ ಹುಟ್ಟು ಕುರುಡು ಉಂಟಾಗುವ ಸಾಧ್ಯತೆಗಳು ಇರುತ್ತವೆ. ಯಾವುದೇ ನ್ಯೂನತೆಗಳನ್ನು ಹುಟ್ಟಿದ ಹನ್ನೆರೆಡು ವರ್ಷಗಳಲ್ಲಿ ಬಹಳಷ್ಟು ತೊಂದರೆಗಳನ್ನು ಸೂಕ್ತ ಚಿಕಿತ್ಸೆ ನೀಡುವುದರ ಮುಖಾಂತರ ಸರಿಪಡಿಸಬಹುದಾಗಿದೆ. ಯಾವುದೇ ಮಗು ದೃಷ್ಠಿಗೆ ಸಂಬಂಧಿಸಿದ ತೊಂದರೆ ಇರುವುದು ಕಂಡುಬಂದಲ್ಲಿ ಹತ್ತಿರದ ತಜ್ಞ ವೈದ್ಯರಿಗೆ ತೋರಿಸಿ ಚಿಕಿತ್ಸೆ ಕೊಡಿಸಿದರೆ ಗುಣವಾಗುವುದರಲ್ಲಿ ಸಂದೇಹವಿಲ್ಲ ಎಂದು ತಿಳಿಸಿದ ಅವರು, ಮೊಬೈಲ್ ವೀಕ್ಷಣೆ ಮಕ್ಕಳಿಗೆ ಅತಿಯಾದ ಅಭ್ಯಾಸ ಮಾಡಿಸುತ್ತಿದ್ದಾರೆ ಅದು ಕಡಿಮೆಯಾಗಬೇಕು ಎಂದು ಸಲಹೆ ನೀಡಿದರು.

ನೇತ್ರತಜ್ಞರಾದ ಡಾ.ಪ್ರದೀಪ್ ಮಾತನಾಡಿ, ವಿಟಮಿನ್ “ಎ” ಅನ್ನಾಂಗ ಹೆಚ್ಚಾಗಿರುವ ಹಣ್ಣುಗಳು ತರಕಾರಿಗಳನ್ನು ಸೇವಿಸಿ ಕಣ್ಣಿನ ದೃಷ್ಠಿ ಚೆನ್ನಾಗಿಟ್ಟುಕೊಳ್ಳಬಹುದು. ಆದ್ದರಿಂದ ಉತ್ತಮ ಆರೈಕೆ ಮಾಡಿ ಎಲ್ಲೆಂದರಲ್ಲಿ ಸಿಗುವ ಔಷಧಿಗಳನ್ನು ಬಳಸದೆ ನಿಗದಿತ ಔಷಧಿ ಅಂಗಡಿಗಳಲ್ಲಿ ಸಿಗುವ ಔಷಧಿಗಳನ್ನು ಉಪಯೋಗಿದುವುದರಿಂದ ಕಣ್ಣಿಗೆ ಅಡ್ಡ ಪರಿಣಾಮಗಳು ಉಂಟಾಗಿ ದೃಷ್ಠಿಗೆ ಸಮಸ್ಯೆ ಆಗಬಹುದು ಆದ್ದರಿಂದ ಜಾಹೀರಾತು ನೀಡುವ ವಸ್ತುಗಳನ್ನು ಬಳಸಿ ದೃಷ್ಠಿ ಹಾಳು ಮಾಡಿಕೊಳ್ಳಬೇಡಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಅಂಧತ್ವ ನಿಯಂತ್ರಣಾಧಿಕಾರಿ ಡಾ.ನಾಗರಾಜ್, ಜಿಲ್ಲಾ ಸರ್ಕಾರಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಅನುಸೂಯಮ್ಮ, ನಗರ ಆರೋಗ್ಯ ಕೇಂದ್ರದ ಹಿರಿಯ ಆರೋಗ್ಯ ನರೀಕ್ಷಣಾಧಿಕಾರಿ ಟಿ.ಶ್ರೀನಿವಾಸಮೂರ್ತಿ, ನೇತ್ರಾಧಿಕಾರಿ ಕೆ.ಸಿ.ರಾಮು, ಜಿಲ್ಲಾ ಮಾನಸಿಕ ರೋಗ ವಿಭಾಗದ ಕನ್ಸಲ್ಟೆಂಟ್ ಶ್ರೀಧರ್, ಜಿಲ್ಲಾ ಬ್ರೆöÊನ್ ಹೆಲ್ತ್ ಕನ್ಸಲ್ಟೆಂಟ್ ಶರತ್ ಹಾಗೂ ನರ್ಸಿಂಗ್ ಕಾಲೇಜಿನ ಬೋಧಕ ವರ್ಗದವರು, ಬಿ.ಎಸ್.ಸಿ ನರ್ಸಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.

ALERT : ಮಕ್ಕಳಿಗೆ ಮೊಬೈಲ್ ಕೊಡುವ ಎಲ್ಲಾ ಪೋಷಕರು ತಪ್ಪದೇ ಇದನ್ನೊಮ್ಮೆ ಓದಿ....! ALERT: All parents who give mobile phones to their children must read this....!
Share. Facebook Twitter LinkedIn WhatsApp Email

Related Posts

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

2 Mins Read

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

2 Mins Read

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

2 Mins Read
Recent News

ಭಾರತದಲ್ಲಿ ಸಾರ್ವಕಾಲಿಕ ದಾಖಲೆ ಬರೆದ ಹಗಲಿನ ವಿದ್ಯುತ್ ಬೇಡಿಕೆ; ಮಿತಬಳಕೆಗೆ ಕೇಂದ್ರ ಸರ್ಕಾರ ತುರ್ತು ಮನವಿ!

Rajya Sabha.

​ಜೂನ್ 18 ರಂದು 24 ರಾಜ್ಯಸಭಾ ಸ್ಥಾನಗಳಿಗೆ ಜಿದ್ದಾಜಿದ್ದಿನ ಚುನಾವಣೆ: ಕೇಂದ್ರ ಚುನಾವಣಾ ಆಯೋಗ ಘೋಷಣೆ!

ಎನ್‌ಸಿಇಆರ್‌ಟಿ ಪಠ್ಯಪುಸ್ತಕ ವಿವಾದ: ಮೂವರು ಶಿಕ್ಷಣ ತಜ್ಞರ ಮೇಲಿನ ನಿಷೇಧದ ಆದೇಶ ಹಿಂಪಡೆದ ಸುಪ್ರೀಂ ಕೋರ್ಟ್!

ಟ್ವಿಶಾ ಶರ್ಮಾ ಪ್ರಕರಣ: ಹೇಳಿಕೆ ದಾಖಲಿಸಲು ನಿವೃತ್ತ ನ್ಯಾಯಾಧೀಶೆ ಗಿರಿಬಾಲಾ ಸಿಂಗ್‌ಗೆ ಅಂತಿಮ ನೋಟಿಸ್ ಜಾರಿ | Twisha Sharma death case

State News
KARNATAKA

BREAKING: ದುಬಾರೆ ಆನೆ ಶಿಬಿರದಲ್ಲಿ ದುರಂತ: ಇಬ್ಬರು ಅರಣ್ಯಾಧಿಕಾರಿಗಳ ವಿರುದ್ಧ ಲೋಕಾಯುಕ್ತದಿಂದ ಸುಮೋಟೋ ಕೇಸ್ ದಾಖಲು

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ (Dubare Elephant Camp) ಪ್ರವಾಸಿ ಮಹಿಳೆ ಹಾಗೂ ಸಾಕಾನೆ ಸಾವನ್ನಪ್ಪಿದ…

ಮಧುಮೇಹಿಗಳಿಗೆ ಗುಡ್ ನ್ಯೂಸ್, ಮಾರುಕಟ್ಟೆಗೆ ಬಂದಿದೆ ಹೊಸ ‘ಓಬೆಡಾ’ ಮಾತ್ರೆ; ಏನಿದರ ವಿಶೇಷ? ಇಲ್ಲಿದೆ

ಪತ್ರಕರ್ತರ ಬಸ್ ಪಾಸ್, ಹೆಲ್ತ್ ಸ್ಕೀಂ ಜಾರಿಗೊಳಿಸಲು ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್ ಭರವಸೆ

BREAKING: ರಾಜ್ಯದಲ್ಲಿ ವರುಣಾರ್ಭಟಕ್ಕೆ ಮತ್ತೊಂದು ಬಲಿ: ಕೋಲಾರದಲ್ಲಿ ಮನೆಯ ಮೇಲ್ಛಾವಣಿ ಕುಸಿದು ಬಿದ್ದು ರೈತ ದುರ್ಮರಣ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.