ALERT : ಕಾರು ಬುಕ್ ಮಾಡುವ ಮುನ್ನ ಇರಲಿ ಎಚ್ಚರ : 10 ಸಾವಿರ ಹಿಂಪಡೆಯಲು ಹೋಗಿ 20 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!
ಬೆಂಗಳೂರು : ವ್ಯಕ್ತಿಯೊಬ್ಬರು 10 ಸಾವಿರಕ್ಕೆ ಕಾರು ಬುಕ್ ಮಾಡಿ ಬಳಿಕ ಕ್ಯಾನ್ಸಲ್ ಮಾಡಿದ್ದರು. ನಂತರ ಕಸ್ಟಮರ್ ಕೇರ್ ಗೆ ಕರೆ ಮಾಡಿ ಹಣ ವಾಪಸ್ ನೀಡುವಂತೆ ತಿಳಿಸಿದಾಗ ಇದೇ ವೇಳೆ ಸೈಬರ್ ವಂಚಕರು ವ್ಯಕ್ತಿಯಿಂದ ಸುಮಾರು 20 ಲಕ್ಷ ರೂಪಾಯಿ ಪಡೆದು ವಂಚನೆ ಎಸಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೌದು ಬೆಂಗಳೂರಿನ ಇಂದಿರಾನಗರ ನಿವಾಸಿ ಕೆ. ಸುಮನಾ ಪ್ರಸಾದ್ ಎಂಬುವರು ವಂಚನೆಗೊಳಗಾಗಿದ್ದು,ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಸುಮನಾ ಪ್ರಸಾದ್ ಅವರು ಕೆಲಸ ನಿಮಿತ್ತ ಹೊರ ಹೋಗಲು … Continue reading ALERT : ಕಾರು ಬುಕ್ ಮಾಡುವ ಮುನ್ನ ಇರಲಿ ಎಚ್ಚರ : 10 ಸಾವಿರ ಹಿಂಪಡೆಯಲು ಹೋಗಿ 20 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ!
Copy and paste this URL into your WordPress site to embed
Copy and paste this code into your site to embed