ALERT : ‘KYC’ ನಂಬರ್ ಹೇಳೋಕು ಮುನ್ನ ಇರಲಿ ಎಚ್ಚರ : ಉಡುಪಿಯಲ್ಲಿ 50 ಸಾವಿರ ಹಣ ಕಳೆದುಕೊಂಡ ವ್ಯಕ್ತಿ!
ಉಡುಪಿ : ಮೊಬೈಲ್ಗಳಿಗೆ ಬ್ಯಾಂಕ್ ಹೆಸರಿನಲ್ಲಿ ಸೈಬರ್ ವಂಚಕರು ಮೆಸೇಜ್ ಕಳಿಸಿದಾಗ ಅಪ್ಪಿ ತಪ್ಪಿಯು ಕೆವೈಸಿ ನಂಬರ್ ಹೇಳಬೇಡಿ ಏಕೆಂದರೆ ಇದೀಗ ಉಡುಪಿಯಲ್ಲಿ ಕೆವೈಸಿ ನಂಬರ್ ಹೇಳಿದ ವ್ಯಕ್ತಿಯ ಅಕೌಂಟ್ ನಿಂದ ಸೈಬರ್ ವಂಚಕರು 50 ಸಾವಿರ ಹಣ ಎಗರಿಸಿರುವ ಘಟನೆ ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ನಡೆದಿದೆ. ಹೆಬ್ರಿಯ ಶೇಖರ ಎಂಬುವವರ ಮೊಬೈಲಿಗೆ ಕೆವೈಸಿ ಅಪ್‌ಲೋಡ್ ಎಂಬ ಎಸ್‌ಎಂಎಸ್ ಬಂದಿದ್ದು ಅದರಂತೆ ಎಸ್‌ಎಂಎಸ್‌ನಲ್ಲಿದ್ದ ಸಂಖ್ಯೆಗೆ ಕರೆ ಮಾಡಿದಾಗ ಕೆನರಾ ಬ್ಯಾಂಕಿನವರು ಎಂದು ಹೇಳಿ ನಿಮ್ಮ ಕೆವೈಸಿ … Continue reading ALERT : ‘KYC’ ನಂಬರ್ ಹೇಳೋಕು ಮುನ್ನ ಇರಲಿ ಎಚ್ಚರ : ಉಡುಪಿಯಲ್ಲಿ 50 ಸಾವಿರ ಹಣ ಕಳೆದುಕೊಂಡ ವ್ಯಕ್ತಿ!
Copy and paste this URL into your WordPress site to embed
Copy and paste this code into your site to embed