Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ : ಮಂಡ್ಯದ 3 ಕಡೆ ಲೋಕಾಯುಕ್ತ ದಾಳಿ | Lokayukta Raid

24/02/2026 1:50 PM

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

24/02/2026 1:47 PM

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ‌ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ!

24/02/2026 1:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಬೆಂಗಳೂರಲ್ಲಿ ಟೆಕ್ಕಿಗೆ ಮೊಬೈಲ್ ಫೋನ್ ಗಿಫ್ಟ್ ಕಳುಹಿಸಿ 2 ಕೋಟಿಗೂ ಅಧಿಕ ವಂಚನೆ : ಪ್ರಕರಣ ದಾಖಲು!
KARNATAKA

ALERT : ಬೆಂಗಳೂರಲ್ಲಿ ಟೆಕ್ಕಿಗೆ ಮೊಬೈಲ್ ಫೋನ್ ಗಿಫ್ಟ್ ಕಳುಹಿಸಿ 2 ಕೋಟಿಗೂ ಅಧಿಕ ವಂಚನೆ : ಪ್ರಕರಣ ದಾಖಲು!

By kannadanewsnow0519/01/2025 1:54 PM

ಬೆಂಗಳೂರು : ಕಳೆದ ಹಲವು ದಿನಗಳಿಂದ ಡಿಜಿಟಲ್ ಅರೆಸ್ಟ್ ಹಾಗೂ ಡಿಜಿಟಲ್ ವಂಚನೆಯ ಮೂಲಕ ಸೈಬರ್ ವಂಚಕರು ಗ್ರಾಹಕರ ಹಣ ದೋಚುತ್ತಿದ್ದರು. ಇದೀಗ ಹೊಸ ಪ್ಲಾನ್ ಮಾಡಿದ ಸೈಬರ್ ವಂಚಕರು ಬೆಂಗಳೂರಿನಲ್ಲಿ ಟೆಕ್ಕಿ ಒಬ್ಬರಿಗೆ ಮೊಬೈಲ್ ಗಿಫ್ಟ್ ನೀಡುವ ಮುಖಾಂತರ ಸುಮಾರು ಎರಡು ಕೋಟಿ ರೂಪಾಯಿಗೂ ಅಧಿಕ ವಂಚಿಸಿರುವ ಘಟನೆ ಇದೀಗ ವರದಿಯಾಗಿದೆ.

ಹೌದು ಕ್ರೆಡಿಟ್ ಕಾರ್ಡ್ ಮಂಜೂರಾಗಿದೆ ಎಂದು ನಂಬಿಸಿದ ಸೈಬರ್ ವಂಚಕರು ಮೊಬೈಲ್ ಗಿಫ್ಟ್​ ಕಳುಹಿಸಿ ಸಾಫ್ಟ್‌ವೇರ್ ಉದ್ಯೋಗಿಯೊಬ್ಬರ ಖಾತೆಯಿಂದ 2.8 ಕೋಟಿ ರೂ ದೋಚಿರುವ ಪ್ರಕರಣ ಬೆಂಗಳೂರಿನಲ್ಲಿ ವರದಿಯಾಗಿದೆ. ಖಾಸಗಿ ಬ್ಯಾಂಕ್ ಪ್ರತಿನಿಧಿಗಳ ಹೆಸರಿನಲ್ಲಿ ತಾವೇ ಮೊಬೈಲ್ ಫೋನ್ ಕಥ ಕಳುಹಿಸಿ ವಂಚಿಸಿರುವ ಖದೀಮರ ವಿರುದ್ಧ ವೈಟ್ ಫೀಲ್ಡ್ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಂಚಕರ ಕುರಿತು ಸುಳಿವಿರದ ದೂರುದಾರರು, ಹೊಸ ಮೊಬೈಲ್ ಫೋನ್‌ನಲ್ಲಿ ತಾವು ಖರೀದಿಸಿದ್ದ ಹೊಸ ಸಿಮ್ ಕಾರ್ಡ್ ಹಾಕಿ ಬಳಸಲಾರಂಭಿಸಿದ್ದಾರೆ. ಆದರೆ, ಹೊಸ ಸಿಮ್ ಕಾರ್ಡ್ ಆ್ಯಕ್ಟಿವೇಟ್ ಆಗುತ್ತಿದ್ದಂತೆ ವಂಚಿಸಲು ಅಗತ್ಯ ಇರುವಂತೆ ಕ್ಲೋನಿಂಗ್ ಮತ್ತು ಆ್ಯಪ್‌ಗಳನ್ನ ಇನ್‌ಸ್ಟಾಲ್ ಮಾಡಿಟ್ಟಿದ್ದ ವಂಚಕರು, ಬ್ಯಾಂಕ್‌ನಿಂದ ಯಾವುದೇ ಸಂದೇಶ ಅಥವಾ ಮೇಲ್ ಬಾರದಂತೆ ಮೊಬೈಲ್ ಫೋನ್‌ನಲ್ಲಿ ಸೆಟ್ ಮಾಡಿಟ್ಟಿದ್ದರು.

ಒಂದು ವಾರದ ಬಳಿಕ ತಮ್ಮ ಎಫ್‌ಡಿ ಖಾತೆಯಲ್ಲಿ ಹಣ ಕಡಿತವಾಗಿರುವುದನ್ನ ಗಮನಿಸಿದ ದೂರುದಾರರು, ಬ್ಯಾಂಕ್‌ಗೆ ತೆರಳಿ ವಿಚಾರಿಸಿದಾಗ ಹಣ ವಂಚಕರ ಪಾಲಾಗಿರುವುದು ತಿಳಿದು ಬಂದಿದೆ.ಹಣ ಕಳೆದುಕೊಂಡಿದ್ದ ವ್ಯಕ್ತಿ ತಕ್ಷಣ ವೈಟ್ ಫೀಲ್ಡ್ ಸಿಇಎನ್ ಠಾಣೆಗೆ ದೂರು ನೀಡಿದ್ದಾರೆ. ಅದರನ್ವಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ವಂಚಕರು ಕಳಿಸಿದ್ದ ಮೊಬೈಲ್ ವಶಕ್ಕೆ ಪಡೆದಿದ್ದಾರೆ. ಇದೀಗ ಹಣ ಯಾವ ಖಾತೆಗೆ ವರ್ಗಾವಣೆಯಾಗಿದೆ ಎಂಬುದನ್ನು ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ : ಮಂಡ್ಯದ 3 ಕಡೆ ಲೋಕಾಯುಕ್ತ ದಾಳಿ | Lokayukta Raid

24/02/2026 1:50 PM1 Min Read

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

24/02/2026 1:47 PM1 Min Read

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ‌ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ!

24/02/2026 1:36 PM1 Min Read
Recent News

BREAKING : ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ : ಮಂಡ್ಯದ 3 ಕಡೆ ಲೋಕಾಯುಕ್ತ ದಾಳಿ | Lokayukta Raid

24/02/2026 1:50 PM

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

24/02/2026 1:47 PM

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ‌ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ!

24/02/2026 1:36 PM

SHOCKING : ದಾವಣಗೆರೆಯಲ್ಲಿ ‘ಹೃದಯಾಘಾತದಿಂದ’ 9ನೇ ತರಗತಿ ವಿದ್ಯಾರ್ಥಿ ಸಾವು!

24/02/2026 1:31 PM
State News
KARNATAKA

BREAKING : ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ : ಮಂಡ್ಯದ 3 ಕಡೆ ಲೋಕಾಯುಕ್ತ ದಾಳಿ | Lokayukta Raid

By kannadanewsnow0524/02/2026 1:50 PM KARNATAKA 1 Min Read

ಮಂಡ್ಯ : ಅಧಿಕಾರಿಗಳಿಂದ ಸರ್ಕಾರಿ ಜಮೀನು ಅಕ್ರಮ ಪರಭಾರೆ ಆರೋಪ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಚೇರಿ ಸೇರಿ…

BREAKING : ಬಾಲಿವುಡ್ ನಟ ರಣವೀರ್ ಸಿಂಗ್ ಗೆ ತಾತ್ಕಾಲಿಕ ರಿಲೀಫ್ : ಬಲವಂತದ ಕ್ರಮ ಬೇಡ ಎಂದ ಕರ್ನಾಟಕ ಹೈಕೋರ್ಟ್

24/02/2026 1:47 PM

BREAKING : ಬೆಳಗಾವಿಯಲ್ಲಿ ಬೆಚ್ಚಿ ಬೀಳಿಸೋ ಘಟನೆ : ಗರ್ಭಿಣಿ‌ ಪತ್ನಿಗೆ ಚಾಕು ಇರಿದು ಆತ್ಮಹತ್ಯೆಗೆ ಶರಣಾದ ಪತಿ!

24/02/2026 1:36 PM

SHOCKING : ದಾವಣಗೆರೆಯಲ್ಲಿ ‘ಹೃದಯಾಘಾತದಿಂದ’ 9ನೇ ತರಗತಿ ವಿದ್ಯಾರ್ಥಿ ಸಾವು!

24/02/2026 1:31 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.