Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

127 ಕೋಟಿ ವೆಚ್ಚದಲ್ಲಿ ಶಿಂಷಾ ಎಡ ದಂಡೆಯ ಕೆರೆ, ನಾಲೆಗಳ ಆಧುನೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

13/02/2026 10:43 PM

ಮದ್ದೂರು ನಗರಸಭೆಗೆ 4 ಗ್ರಾ.ಪಂಗಳ ವಿರೋಧ : ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

13/02/2026 10:35 PM

ಒಂದು ವಾರದೊಳಗೆ 22 ಮಳಿಗೆಗಳನ್ನು ಖಾಲಿ ಮಾಡಿ: ಡೆಡ್ ಲೈನ್ ಕೊಟ್ಟ ಮದ್ದೂರು ಇಓ ರಾಮಲಿಂಗಯ್ಯ

13/02/2026 10:32 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಬ್ಯಾಂಕ್ ಗ್ರಾಹಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಮೇಲೆ ಪೊಲೀಸ್ ಕೇಸ್ ಫಿಕ್ಸ್!
KARNATAKA

ALERT : ಬ್ಯಾಂಕ್ ಗ್ರಾಹಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಮೇಲೆ ಪೊಲೀಸ್ ಕೇಸ್ ಫಿಕ್ಸ್!

By kannadanewsnow5702/09/2024 6:10 AM

ಚಿತ್ರದುರ್ಗ: ಆನ್ ಲೈನ್ ವಂಚನೆಯನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಹಗಲಿರುಳು ಶ್ರಮಿಸುತ್ತಿದೆ. ಹೀಗಿದ್ದರೂ ವಂಚಕರು ಮಾತ್ರ ದಿನಕ್ಕೊಂದು ದಾರಿ ಹಿಡಿದು, ಸೈಬರ್ ವಂಚನೆ ಎಸಗುತ್ತಿದ್ದಾರೆ. ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯಿಂದ ಬ್ಯಾಂಕ್ ಗ್ರಾಹಕರಿಗೆ ಮಹತ್ವದ ಎಚ್ಚರಿಕೆ ನೀಡಿದೆ. ಒಂದು ವೇಳೆ ಆ ನಿಯಮವನ್ನು ಮೀರಿದ್ರೆ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ.

ಈ ಕುರಿತು ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸೈಬರ್‌ ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಬ್ಯಾಂಕ್ ಖಾತೆಗಳನ್ನು “ಡ್ಯೂಲ್” ಅಕೌಂಟ್‌ಗಳೆಂದು ಪರಿಗಣಿಸಿ ಖಾತೆದಾರರು ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿರುವುದಾಗಿ ಭಾವಿಸಿ ಕಠಿಣ ಕ್ರಮ ಜರುಗಿಸಲು ಕೇಂದ್ರ ಸರ್ಕಾರದ “ಪೈನಾನ್ಸಿಯಲ್ ಇಂಟೆಲಿಜೆನ್ಸ್ ಯುನಿಟ್” ರವರು ಆದೇಶಿಸಿರುತ್ತಾರೆ ಎಂದಿದ್ದಾರೆ.

ಕೆಲವರು ಅಲ್ಪ ಹಣದ ಆಸೆಯಿಂದ ಅಥವಾ ಅತಿಯಾದ ನಂಬಿಕೆಯಿಂದ ಅಥವಾ ತಿಳುವಳಿಕೆ ಕೊರತೆಯಿಂದ ತಮ್ಮ ಹೆಸರಿನಲ್ಲಿ ಬ್ಯಾಂಕ್ ಖಾತೆಯನ್ನು ತೆರೆದು ತಮ್ಮದಲ್ಲದ ಮೊಬೈಲ್ ನಂಬರ್‌ಗಳನ್ನು ಲಿಂಕ್ ಮಾಡಿಸಿ, ಅಪರಿಚಿತ ವ್ಯಕ್ತಿಗಳಿಗೆ ಬಳಸಿಕೊಳ್ಳಲು ಅನುಮತಿ ನೀಡುತ್ತಿದ್ದಾರೆ. ಇಂತಹ ಖಾತೆಗಳನ್ನು ವಂಚಕರು ಸೈಬರ್ ಅಪರಾಧಗಳನ್ನು ಎಸಗಲು ಬಳಸಿಕೊಳ್ಳುತ್ತಿದ್ದು, ಇದರಿಂದ ಯಾರ ಹೆಸರಿನಲ್ಲಿ ಬ್ಯಾಂಕ್ ಖಾತೆ ತೆರೆಯಲಾಗಿದೆಯೋ ಅಂತಹ ವ್ಯಕ್ತಿಗಳು ಸಹ ಸಮಸ್ಯೆಗೆ ಸಿಲುಕಿ ಕಠಿಣ ಕಾನೂನು ಕ್ರಮ ಎದುರಿಸಬೇಕಾದ ಸಾಧ್ಯತೆ ಇರುತ್ತದೆ ಎಂದು ಎಚ್ಚರಿಸಿದ್ದಾರೆ.

ಆದ್ದರಿಂದ ಸಾರ್ವಜನಿಕರು ತಮ್ಮ ಬ್ಯಾಂಕ್ ಖಾತೆಗಳನ್ನು ಅಪರಿಚಿತ ವ್ಯಕ್ತಿಗಳಿಗೆ ಬಳಸಿಕೊಳ್ಳಲು ನೀಡುವುದಾಗಲಿ, ಅನ್ಯ ವ್ಯಕ್ತಿಗಳ ಮೊಬೈಲ್‌ ನಂಬರ್‌ಗಳನ್ನು ಲಿಂಕ್ ಮಾಡಿಸುವುದಾಗಲೀ, ಬ್ಯಾಂಕ್ ವಿವರಗಳನ್ನು ನೀಡಿ ಅಪರಿಚಿತರಿಂದ ಹಣವನ್ನು ಹಾಕಿಸಿಕೊಂಡು ನಗದಾಗಿ ಪರಿವರ್ತಿಸಿ ನೀಡುವುದಾಗಲೀ, ಓ.ಟಿ.ಪಿ ಹಾಗೂ ಇನ್ನಿತರೆ ಬ್ಯಾಂಕ್ ಮಾಹಿತಿಯನ್ನು ನೀಡಿ ಖಾತೆ ಬಳಕೆಗೆ ಅನುಮತಿ ನೀಡುವುದಾಗಲೀ ಮಾಡದೇ ಜಾಗೃತಿ ವಹಿಸಿ ಎಂದು ಹೇಳಿದ್ದಾರೆ.

ಈ ರೀತಿಯ ಖಾತೆ ಮಾಡಿಸುವ ಏಜೆಂಟ್‌ರು ಕಂಡುಬಂದಲ್ಲಿ ಪೊಲೀಸರಿಗೆ ಮಾಹಿತಿ ನೀಡಿ, ಸೈಬರ್ ಅಪರಾಧಗಳನ್ನು ತಡೆಗಟ್ಟಲು ಪೊಲೀಸರೊಂದಿಗೆ ಸಹಕರಿಸಲು ಸಾರ್ವಜನಿಕರಲ್ಲಿ ಕೋರಿದ್ದಾರೆ.

a police case will be filed against you! ALERT : ಬ್ಯಾಂಕ್ ಗ್ರಾಹಕರೇ ಎಚ್ಚರ : ಈ ತಪ್ಪು ಮಾಡಿದ್ರೆ ನಿಮ್ಮ ಮೇಲೆ ಪೊಲೀಸ್ ಕೇಸ್ ಫಿಕ್ಸ್! ALERT: Beware of bank customers: If you make this mistake
Share. Facebook Twitter LinkedIn WhatsApp Email

Related Posts

127 ಕೋಟಿ ವೆಚ್ಚದಲ್ಲಿ ಶಿಂಷಾ ಎಡ ದಂಡೆಯ ಕೆರೆ, ನಾಲೆಗಳ ಆಧುನೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

13/02/2026 10:43 PM2 Mins Read

ಮದ್ದೂರು ನಗರಸಭೆಗೆ 4 ಗ್ರಾ.ಪಂಗಳ ವಿರೋಧ : ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

13/02/2026 10:35 PM1 Min Read

ಒಂದು ವಾರದೊಳಗೆ 22 ಮಳಿಗೆಗಳನ್ನು ಖಾಲಿ ಮಾಡಿ: ಡೆಡ್ ಲೈನ್ ಕೊಟ್ಟ ಮದ್ದೂರು ಇಓ ರಾಮಲಿಂಗಯ್ಯ

13/02/2026 10:32 PM1 Min Read
Recent News

127 ಕೋಟಿ ವೆಚ್ಚದಲ್ಲಿ ಶಿಂಷಾ ಎಡ ದಂಡೆಯ ಕೆರೆ, ನಾಲೆಗಳ ಆಧುನೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

13/02/2026 10:43 PM

ಮದ್ದೂರು ನಗರಸಭೆಗೆ 4 ಗ್ರಾ.ಪಂಗಳ ವಿರೋಧ : ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

13/02/2026 10:35 PM

ಒಂದು ವಾರದೊಳಗೆ 22 ಮಳಿಗೆಗಳನ್ನು ಖಾಲಿ ಮಾಡಿ: ಡೆಡ್ ಲೈನ್ ಕೊಟ್ಟ ಮದ್ದೂರು ಇಓ ರಾಮಲಿಂಗಯ್ಯ

13/02/2026 10:32 PM

ರಾತ್ರಿ ಮಲಗುವ ಮುನ್ನ ಹೀಗೆ ಮಾಡಿದ್ರೆ ಸಾಕು, ನಿಮ್ಮ ಮುಖ ಕನ್ನಡಿಯಂತೆ ಹೊಳೆಯುತ್ತೆ!

13/02/2026 9:58 PM
State News
KARNATAKA

127 ಕೋಟಿ ವೆಚ್ಚದಲ್ಲಿ ಶಿಂಷಾ ಎಡ ದಂಡೆಯ ಕೆರೆ, ನಾಲೆಗಳ ಆಧುನೀಕರಣ: ಮದ್ದೂರು ಶಾಸಕ ಕೆ.ಎಂ.ಉದಯ್

By kannadanewsnow0913/02/2026 10:43 PM KARNATAKA 2 Mins Read

ಮಂಡ್ಯ : ಶಿಂಷಾ ಎಡ ದಂಡೆ ವ್ಯಾಪ್ತಿಯ ಕೆರೆ ಮತ್ತು ನಾಲೆಗಳ ಆಧುನಿಕರಣಕ್ಕೆ 127 ಕೋಟಿ ರೂ ಅನುದಾನ ಬಿಡುಗಡೆ…

ಮದ್ದೂರು ನಗರಸಭೆಗೆ 4 ಗ್ರಾ.ಪಂಗಳ ವಿರೋಧ : ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ

13/02/2026 10:35 PM

ಒಂದು ವಾರದೊಳಗೆ 22 ಮಳಿಗೆಗಳನ್ನು ಖಾಲಿ ಮಾಡಿ: ಡೆಡ್ ಲೈನ್ ಕೊಟ್ಟ ಮದ್ದೂರು ಇಓ ರಾಮಲಿಂಗಯ್ಯ

13/02/2026 10:32 PM

ಯಾರೋ ಕೆಲವು ಕಿಡಿಗೇಡಿಗಳು ನನ್ನ ಕಚೇರಿಯ ನಕಲಿ ಟಿಪ್ಪಣಿಯೊಂದನ್ನು ಸೃಷ್ಟಿಸಿ: ಸಿಎಂ ಸಿದ್ಧರಾಮಯ್ಯ

13/02/2026 9:37 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.