ಬೆಂಗಳೂರು : ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿಂದ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಯನ್ನು ತಂದೊಡ್ಡಬಹುದು ಎಚ್ಚರವಾಗಿರುವಂತೆ ಸೂಚನೆ ನೀಡಲಾಗಿದೆ.
ಸುಟ್ಟ ಪ್ಲಾಸ್ಟಿಕ್ ತ್ಯಾಜ್ಯದಿಂದ ಹೊರಬರುವ ವಿಷಕಾರಿ ಅನಿಲವು ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಯನ್ನು ತಂದೊಡ್ಡಬಹುದು, ಎಚ್ಚರದಿಂದಿರಿ, ಪ್ಲಾಸ್ಟಿಕ್ ತ್ಯಾಜ್ಯವನ್ನು ಸುಡದಿರಿ, ಪ್ಲಾಸ್ಟಿಕ್ ಬಳಕೆ ಸಂಪೂರ್ಣ ತಗ್ಗಿಸಿ ಎಂದು ರಾಜ್ಯ ಸರ್ಕಾರ ಪ್ರಕಟಣೆ ಹೊರಡಿಸಿದೆ.