ಬೆಂಗಳೂರು : ದೇಶಾದ್ಯಂತ ಇತ್ತೀಚೆಗೆ ಸೈಬರ್ ವಂಚನೆ ಪ್ರಕರಣಗಳು ಹೆಚ್ಚು ನಡೆಯುತ್ತಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ರಾಜ್ಯದ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಹೌದು, ಸಾರ್ವಜನಿಕರು ಮೊಬೈಲ್ ನಲ್ಲಿ ಅಪರಿಚಿತ ಸಂಖ್ಯೆಗಳಿಂದ ಬರುವ ಸಂದೇಶಗಳನ್ನು ಅಪ್ಪಿ ತಪ್ಪಿಯೂ ಕ್ಲಿಕ್ ಮಾಡಬೇಡದಂತೆ ಪೊಲೀಸರು ಸೂಚನೆ ನೀಡಿದ್ದಾರೆ.
ಸೈಬರ್ ಖದೀಮರು ಜನರ ಖಾತೆ ಹ್ಯಾಕ್ ಮಾಡಲು ಹೊಸ ಹೊಸ ತಂತ್ರವನ್ನು ಬಳಸುತ್ತಿದ್ದಾರೆ. ಆದ್ದರಿಂದ ಅಪರಿಚಿತ ಸಂಖ್ಯೆಯಿಂದ ಬರುವ ಸಂದೇಶಗಳನ್ನು ಕ್ಲಿಕ್ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
— ಕರ್ನಾಟಕ ರಾಜ್ಯ ಪೊಲೀಸ್ Karnataka State Police (@KarnatakaCops) January 7, 2025