ALERT : ಬ್ರೋಕರ್ ನಂಬಿ ಮದುವೆಯಾಗುವ ಯುವಕರೇ ಹುಷಾರ್ : ಆಂಟಿಯನ್ನು ಕಟ್ಕೊಂಡು 4 ಲಕ್ಷ ಹಣ ಕಳೆದುಕೊಂಡ ವ್ಯಕ್ತಿ!

ಬಾಗಲಕೋಟೆ : ಮೊದಲೇ ಈಗಿನ ಕಾಲದಲ್ಲಿ ಮದುವೆಯಾಗಲು ಗಂಡು ಮಕ್ಕಳಿಗೆ ಹೆಣ್ಣು ಸಿಗುತ್ತಿಲ್ಲ. ಅಂತದ್ರಲ್ಲಿ ಬ್ರೋಕರ್ ಒಬ್ಬನನ್ನು ನಂಬಿದ ವ್ಯಕ್ತಿ ಆತನಿಗೆ 4 ಲಕ್ಷ ರೂಪಾಯಿ ನೀಡಿ ಈಗಾಗಲೇ ಎರಡು ಮದುವೆಯಾಗಿದ್ದ ಮಹಿಳೆಯನ್ನು ಮದುವೆ ಮಾಡಿಸಿದ್ದಾನೆ. ಆದರೆ ಕೆಲವೇ ತಿಂಗಳಲ್ಲಿ ಆಕೆ ಗಂಡನನ್ನು ಬಿಟ್ಟು ಪರಾರಿಯಾಗಿದ್ದು, ಇತ್ತ 4 ಲಕ್ಷ ಪಡೆದು ಬ್ರೋಕರ್ ಕೂಡ ಪರಾರಿಯಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನಲ್ಲಿ ನಡೆದಿದೆ. ಹೌದು ಕಳೆದ 2023ರಲ್ಲಿ ಕುನಾಳ ಗ್ರಾಮದ ಮ್ಯಾರೇಜ್ ಬ್ರೋಕರ್ ಸತ್ಯಪ್ಪ ಎಂಬಾತ … Continue reading ALERT : ಬ್ರೋಕರ್ ನಂಬಿ ಮದುವೆಯಾಗುವ ಯುವಕರೇ ಹುಷಾರ್ : ಆಂಟಿಯನ್ನು ಕಟ್ಕೊಂಡು 4 ಲಕ್ಷ ಹಣ ಕಳೆದುಕೊಂಡ ವ್ಯಕ್ತಿ!