Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಇಂದು ಕ್ಯಾಬ್ ಸಿಗೋದು ಕಷ್ಟ! ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದ ಓಲಾ-ಉಬರ್ ಚಾಲಕರು

07/02/2026 6:45 AM

ALERT : ಸರ್ಕಾರಿ ಸೌಲಭ್ಯ ಪಡೆಯಲು `ನಕಲಿ ಜನನ ಪ್ರಮಾಣ ಪತ್ರ’ ಸಲ್ಲಿಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್.!

07/02/2026 6:40 AM

ಒಮಾನ್ ನಲ್ಲಿ ಮಾತುಕತೆ ನಡೆಸಿದ ಕೆಲವೇ ಕ್ಷಣಗಳಲ್ಲಿ ಇರಾನ್ ಮೇಲೆ ಹೊಸ ತೈಲ ನಿರ್ಬಂಧಗಳನ್ನು ಘೋಷಿಸಿದ ಅಮೇರಿಕಾ

07/02/2026 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಸರ್ಕಾರಿ ಸೌಲಭ್ಯ ಪಡೆಯಲು `ನಕಲಿ ಜನನ ಪ್ರಮಾಣ ಪತ್ರ’ ಸಲ್ಲಿಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್.!
KARNATAKA

ALERT : ಸರ್ಕಾರಿ ಸೌಲಭ್ಯ ಪಡೆಯಲು `ನಕಲಿ ಜನನ ಪ್ರಮಾಣ ಪತ್ರ’ ಸಲ್ಲಿಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್.!

By kannadanewsnow5707/02/2026 6:40 AM

ಬಳ್ಳಾರಿ :ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ಜನನ ಪ್ರಮಾಣ ಪತ್ರ ದಾಖಲೆ ಸೃಷ್ಟಿಸಿ ಸಲ್ಲಿಕೆ ಮಾಡಿದ ಮಹಿಳೆಯೊಬ್ಬರ ವಿರುದ್ಧ ಇಲ್ಲಿನ ಬ್ರೂಸ್ಪೇಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಘಟನೆಯ ಹಿನ್ನೆಲೆ:

ಸಹಾಯಕ ಆಯುಕ್ತರ ನ್ಯಾಯಾಲಯದಲ್ಲಿ ವಂಶವೃಕ್ಷ ಪ್ರಮಾಣ ಪತ್ರ ಕೋರಿ ರಾಧಾ ಎಂಬುವವರು ಮೇಲ್ಮನವಿ ಸಲ್ಲಿಸಿದ್ದರು. ಈ ಪ್ರಕರಣದ ವಿಚಾರಣೆ ವೇಳೆ ಪ್ರತಿವಾದಿಯಾದ ಹಸೀನಾ ಅಲಿಯಾಸ್ ಅಶ್ವಿನಿ ಎಂಬುವವರು ಸಲ್ಲಿಸಿದ್ದ ಜನನ ಪ್ರಮಾಣ ಪತ್ರವನ್ನು ಪರಿಶೀಲಿಸಿದಾಗ ಅದು ನಕಲಿ ಎಂಬುದು ಬೆಳಕಿಗೆ ಬಂದಿದೆ.

ದಾಖಲೆ ತಿದ್ದಿದ ಆರೋಪ:

ಮೊಹಮ್ಮದ್ ಅಯಾನ್ (ತಂದೆ ಚಾಂದ್ ಬಾಷಾ) ಎಂಬುವವರ ಹೆಸರಿನಲ್ಲಿದ್ದ ಅಸಲಿ ಜನನ ಪ್ರಮಾಣ ಪತ್ರವನ್ನು ಅಕ್ರಮವಾಗಿ ತಿದ್ದಿ, ಶ್ರಾವಣಿ (ತಂದೆ ಮೊದಲ ಚೆಂಚಯ್ಯ, ತಾಯಿ ಅಶ್ವಿನಿ) ಎಂಬ ಹೆಸರಿಗೆ ನಿಯಮಬಾಹಿರವಾಗಿ ತಿದ್ದುಪಡಿ ಮಾಡಲಾಗಿದೆ ಎಂದು.

ಈ ವಂಚನೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಹಸೀನಾ ವಿರುದ್ಧ ಬ್ರೂಸ್ಪೇಟೆ ಪೊಲೀಸ್ ಠಾಣೆಯ ಪೊಲೀಸರು ಬಿ.ಎನ್.ಎಸ್ ಕಾಯ್ದೆ ಕಲಂ 138(4) ಜೊತೆಗೆ 3(5) ಅಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಸಾರ್ವಜನಿಕರು ಯಾವುದೇ ಸರ್ಕಾರಿ ಸೌಲಭ್ಯ ಪಡೆಯಲು ದಾಖಲೆಗಳನ್ನು ಸಲ್ಲಿಸುವ ಮುನ್ನ ಅವುಗಳ ನೈಜತೆಯನ್ನು ಸ್ವತಃ ಪರಿಶೀಲಿಸಿಕೊಳ್ಳಬೇಕು. ಮಧ್ಯವರ್ತಿಗಳ ಮಾತನ್ನು ನಂಬಿ ನಕಲಿ ದಾಖಲೆಗಳನ್ನು ಸಲ್ಲಿಸಿದರೆ ಅಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ರಾಜೇಶ್ ಹೆಚ್.ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ALERT: Criminal case fixed if you submit a 'fake birth certificate' to receive government benefits!
Share. Facebook Twitter LinkedIn WhatsApp Email

Related Posts

ಪೋಷಕರೇ ಗಮನಿಸಿ : ತಪ್ಪದೇ ನಿಮ್ಮ ಮಕ್ಕಳಿಗೆ `ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ.!

07/02/2026 6:37 AM2 Mins Read

ರಾಜ್ಯದ ರೈತರಿಗೆ ಗುಡ್ ನ್ಯೂಸ್: ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಮಾಡಿಕೊಡಲು ಮನೆ ಬಾಗಿಲಿಗೇ ಬರಲಿದ್ದಾರೆ ಅಧಿಕಾರಿಗಳು.!

07/02/2026 6:33 AM3 Mins Read
vidhana soudha

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಫೆ. 14ರಂದು 1.10 ಲಕ್ಷ ಹಕ್ಕುಪತ್ರ ವಿತರಣೆ: ಮನೆ ಬಾಗಿಲಿಗೆ ಕಂದಾಯ ಇಲಾಖೆ ಸೇವೆ.!

07/02/2026 6:24 AM3 Mins Read
Recent News

BREAKING: ಇಂದು ಕ್ಯಾಬ್ ಸಿಗೋದು ಕಷ್ಟ! ರಾಷ್ಟ್ರವ್ಯಾಪಿ ಮುಷ್ಕರ ಘೋಷಿಸಿದ ಓಲಾ-ಉಬರ್ ಚಾಲಕರು

07/02/2026 6:45 AM

ALERT : ಸರ್ಕಾರಿ ಸೌಲಭ್ಯ ಪಡೆಯಲು `ನಕಲಿ ಜನನ ಪ್ರಮಾಣ ಪತ್ರ’ ಸಲ್ಲಿಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್.!

07/02/2026 6:40 AM

ಒಮಾನ್ ನಲ್ಲಿ ಮಾತುಕತೆ ನಡೆಸಿದ ಕೆಲವೇ ಕ್ಷಣಗಳಲ್ಲಿ ಇರಾನ್ ಮೇಲೆ ಹೊಸ ತೈಲ ನಿರ್ಬಂಧಗಳನ್ನು ಘೋಷಿಸಿದ ಅಮೇರಿಕಾ

07/02/2026 6:40 AM

ಪೋಷಕರೇ ಗಮನಿಸಿ : ತಪ್ಪದೇ ನಿಮ್ಮ ಮಕ್ಕಳಿಗೆ `ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ.!

07/02/2026 6:37 AM
State News
KARNATAKA

ALERT : ಸರ್ಕಾರಿ ಸೌಲಭ್ಯ ಪಡೆಯಲು `ನಕಲಿ ಜನನ ಪ್ರಮಾಣ ಪತ್ರ’ ಸಲ್ಲಿಸಿದ್ರೆ ಕ್ರಿಮಿನಲ್ ಕೇಸ್ ಫಿಕ್ಸ್.!

By kannadanewsnow5707/02/2026 6:40 AM KARNATAKA 1 Min Read

ಬಳ್ಳಾರಿ :ಸರ್ಕಾರಿ ಸೌಲಭ್ಯ ಪಡೆಯಲು ನಕಲಿ ಜನನ ಪ್ರಮಾಣ ಪತ್ರ ದಾಖಲೆ ಸೃಷ್ಟಿಸಿ ಸಲ್ಲಿಕೆ ಮಾಡಿದ ಮಹಿಳೆಯೊಬ್ಬರ ವಿರುದ್ಧ ಇಲ್ಲಿನ…

ಪೋಷಕರೇ ಗಮನಿಸಿ : ತಪ್ಪದೇ ನಿಮ್ಮ ಮಕ್ಕಳಿಗೆ `ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ.!

07/02/2026 6:37 AM

ರಾಜ್ಯದ ರೈತರಿಗೆ ಗುಡ್ ನ್ಯೂಸ್: ವಾರಸುದಾರರ ಹೆಸರಿಗೆ `ಪೌತಿ ಖಾತೆ’ ಮಾಡಿಕೊಡಲು ಮನೆ ಬಾಗಿಲಿಗೇ ಬರಲಿದ್ದಾರೆ ಅಧಿಕಾರಿಗಳು.!

07/02/2026 6:33 AM
vidhana soudha

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಫೆ. 14ರಂದು 1.10 ಲಕ್ಷ ಹಕ್ಕುಪತ್ರ ವಿತರಣೆ: ಮನೆ ಬಾಗಿಲಿಗೆ ಕಂದಾಯ ಇಲಾಖೆ ಸೇವೆ.!

07/02/2026 6:24 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.