ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!

ಮಧುಮೇಹವು ಸಾಂಕ್ರಾಮಿಕವಲ್ಲದ ಅತ್ಯಂತ ಅಪಾಯಕಾರಿ ಕಾಯಿಲೆಯಾಗಿದ್ದು, ಇದನ್ನು ನಿಯಂತ್ರಿಸಿಕೊಳ್ಳುವಲ್ಲಿ ನಿಯಮಿತ ತಪಾಸಣೆ ಮತ್ತು ಕಾಳಜಿಯ ಅಗತ್ಯವಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ನಾಗರಾಜನಾಯ್ಕ್ಅವರು ಹೇಳಿದರು. ಅವರು ಇಂದು ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಪಂಚಾಯಿತಿ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಉಚಿತ ಮಧುಮೇಹ ತಪಾಸಣೆ ಮತ್ತು ಸಲಹಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು. ಇನ್ಸುಲಿನ್ ಸಂಶೋಧಕ ಫ್ರೆಡೆರಿಕ್ ಬ್ಯಾಂಟಿಂಗ್ ಅವರ ಜನ್ಮದಿನದ … Continue reading ALERT : `ಮಧುಮೇಹ’ದಿಂದ ಹೃದಯಾಘಾತ, ಪಾರ್ಶ್ವವಾಯು ಸೇರಿ ಈ ಗಂಭೀರ ಕಾಯಿಲೆಗಳು ಬರಬಹುದು ಎಚ್ಚರ.!