Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಕರಿದ ಎಣ್ಣೆಯನ್ನು ಮತ್ತೆ ಮತ್ತೆ ಅಡುಗೆಗೆ ಬಳಕೆ ಮಾಡುತ್ತೀರಾ? ಹಾಗಿದ್ರೆ ತಪ್ಪದೇ ಇದನ್ನೊಮ್ಮೆ ಓದಿ..!
LIFE STYLE

ALERT : ಕರಿದ ಎಣ್ಣೆಯನ್ನು ಮತ್ತೆ ಮತ್ತೆ ಅಡುಗೆಗೆ ಬಳಕೆ ಮಾಡುತ್ತೀರಾ? ಹಾಗಿದ್ರೆ ತಪ್ಪದೇ ಇದನ್ನೊಮ್ಮೆ ಓದಿ..!

By kannadanewsnow57

ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರು ಹೊರಗಡೆ ಫುಡ್‌ ತಿನ್ನಲು ಬಯಸುತ್ತಾರೆ. ಅದರಲ್ಲೂ ವಡೆ, ಬಿಸಿ ಬಿಸಿ ಬಜ್ಜಿ, ಗೋಬಿ ಮಂಚೂರಿ ಎಲ್ಲ ತಿನ್ನಲು ಬಯಸುತ್ತಾರೆ. ಆದರೆ ಅದಕ್ಕೆ ಹಾಕುವ ಎಣ್ಣೆ ಶುದ್ಧ ಇದೀಯಾ ಇಲ್ವಾ ಯಾರು ಯೋಚಿಸುವುದೆ ಇಲ್ಲ. ಅಲ್ಲಿಗೆ ಹೋಗಿ ವಿವಿಧ ತಿಂಡಿಗಳನ್ನ ಸವಿದು ಬರತ್ತೇವೆ.

ಆದರೆ ಅಲ್ಲಿ ಬಹುತೇಕ ಮಂದಿ ಒಮ್ಮೆ ಬಳಸಿದ ಎಣ್ಣೆಯನ್ನೇ ಮತ್ತೆ ಮತ್ತೆ ಬಿಸಿ ಮಾಡಿ ಬಳಸುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ದೇಹಕ್ಕೆ ಬಹಳ ಅಪಾಯವಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಅಡುಗೆ ಎಣ್ಣೆಯನ್ನು ಹೀಗೆ ಪದೇ ಪದೆ ಬಿಸಿ ಮಾಡುವುದರಿಂದ ಏನೆಲ್ಲಾ ಸಮಸ್ಯೆಗಳಾಗುತ್ತವೆ ತಿಳಿದುಕೊಳ್ಳೊಣ..

* ಅಡುಗೆ ಎಣ್ಣೆಯನ್ನು ಮತ್ತೆ ಮತ್ತೆ ಬಿಸಿ ಮಾಡಿ ಬಳಸಿದರೆ ಅದರಲ್ಲಿ ವಿಷಕಾರಿ ವಸ್ತುಗಳು ರೂಪುಗೊಳ್ಳುತ್ತವೆ.
* ದೇಹವು ತೀವ್ರವಾಗಿ ಹಾನಿಗೊಳಗಾಗುತ್ತದೆ. ವಾಸ್ತವವಾಗಿ, ಖಾದ್ಯ ತೈಲವನ್ನು ಮರುಬಳಕೆ ಮಾಡುವುದರಿಂದ ದೇಹದಲ್ಲಿ ಸ್ವತಂತ್ರ ರಾಡಿಕಲ್‌ಗಳ ಸಮಸ್ಯೆ ಹೆಚ್ಚಾಗುತ್ತದೆ ಮತ್ತು ದೇಹದಲ್ಲಿ ಉರಿಯೂತಕ್ಕೆ ಕಾರಣವಾಗಬಹುದು.
*ಮುಂದಿನ ದಿನಗಳಲ್ಲಿ ಕ್ಯಾನ್ಸರ್ ನಂತಹ ಅಪಾಯಕಾರಿ, ಮಾರಣಾಂತಿಕ ಕಾಯಿಲೆಗಳು ಬರುತ್ತದೆ.
*ದೇಹದಲ್ಲಿ ಕೊಬ್ಬಿನಾಮ್ಲಗಳು ಮತ್ತು ರಾಡಿಕಲ್‌ಗಳನ್ನು ಬಿಡುಗಡೆ ಮಾಡುತ್ತದೆ.
* ಅಧಿಕ ರಕ್ತದೊತ್ತಡಕ್ಕೆ ಕಾರಣವಾಗುತ್ತದೆ.
*ವಿಷಕಾರಿ ಅಂಶದಿಂದ ಆಸಿಡಿಟಿ, ಎದೆ ಉರಿ, ಗಂಟಲಿನ ಸಮಸ್ಯೆ ಹೆಚ್ಚಾಗುತ್ತದೆ.

ALERT : Do you use fried oil again and again for cooking? If so ALERT : ಕರಿದ ಎಣ್ಣೆಯನ್ನು ಮತ್ತೆ ಮತ್ತೆ ಅಡುಗೆಗೆ ಬಳಕೆ ಮಾಡುತ್ತೀರಾ? ಹಾಗಿದ್ರೆ ತಪ್ಪದೇ ಇದನ್ನೊಮ್ಮೆ ಓದಿ..! read this once!
Share. Facebook Twitter LinkedIn WhatsApp Email

Related Posts

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

2 Mins Read

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

2 Mins Read

ಬೇಸಿಗೆಯ ಬಿಸಿಲಿಗೆ ಹೆಚ್ಚುತ್ತಿದೆಯೇ ಹೃದಯಾಘಾತ: ಇಲ್ಲಿದೆ ವೈಜ್ಞಾನಿಕ ಕಾರಣ ಮತ್ತು ಮುನ್ನೆಚ್ಚರಿಕೆ ಕ್ರಮಗಳು

2 Mins Read
Recent News

ಮಾತ್ರೆ ಬೇಡ, ಕೆಮಿಕಲ್ ಬೇಡ; ಲೈಂಗಿಕ ಸಾಮರ್ಥ್ಯ ಮತ್ತು ಸ್ಟ್ಯಾಮಿನಾ ಹೆಚ್ಚಿಸಬಲ್ಲ ಸೂಪರ್ ಫುಡ್ಸ್ ಇವು! | Sexual Stamina

ದಿನವೂ ಧರಿಸುವ ನೈಟಿ, ಲುಂಗಿಗಳನ್ನು ಎಷ್ಟು ದಿನಗಳಿಗೊಮ್ಮೆ ತೊಳೆಯಬೇಕು? ಇಲ್ಲಿದೆ ಆರೋಗ್ಯದ ರಹಸ್ಯ!

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

‘ಶಾಲೆಗಳಲ್ಲಿ ಸ್ಯಾನಿಟರಿ ನ್ಯಾಪ್‌ಕಿನ್ ಇಲ್ಲ ಎಂಬ ಕಾರಣಕ್ಕೆ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು!’: ಸುಪ್ರೀಂ ಕೋರ್ಟ್

State News
KARNATAKA

ರಾಯಚೂರಲ್ಲಿ ‘LPG ಗ್ಯಾಸ್’ ಅಭಾವ: ಏಜೆನ್ಸಿ ಮುಂದೆಯೇ ‘ಸಿಲಿಂಡರ್’ಗಾಗಿ ಹಗಲು-ರಾತ್ರಿ ಕಾದು ಮಲಗಿದ ಜನರು

By ವಸಂತ ಬಿ ಈಶ್ವರಗೆರೆ KARNATAKA 1 Min Read

ರಾಯಚೂರು: ಜಿಲ್ಲೆಯ ಸಿಂಧನೂರು ತಾಲೂಕಿನ ಸಾಲಗುಂದ ಗ್ರಾಮದಲ್ಲಿ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಕೊರತೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಸಿಲಿಂಡರ್‌ಗಾಗಿ ಸಾರ್ವಜನಿಕರು…

ಮೇ.27ರಂದು ಬೆಂಗಳೂರಿನಲ್ಲಿ ದೇಶದ ಪ್ರಥಮ ‘ರಾಷ್ಟ್ರೀಯ ಎಐ ಮತ್ತು ಡಿಜಿಟಲ್ ವಾಟರ್ ಶೃಂಗಸಭೆ 2026’ ಆಯೋಜನೆ

BREAKING: ಬೆಂಗಳೂರಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ವೃದ್ಧೆಗೆ ₹24 ಕೋಟಿ ವಂಚಿಸಿದ್ದ ಆರು ಖತರ್ನಾಕ್ ಸೈಬರ್ ಕಳ್ಳರು ಅರೆಸ್ಟ್!

ಜೂನ್.1ರಂದು ಶಿವಮೊಗ್ಗದಲ್ಲಿ ಸಿಎಂ ಸಿದ್ಧರಾಮಯ್ಯ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳ ಶಂಕುಸ್ಥಾಪನೆ; ಸಚಿವ ಮಧು ಬಂಗಾರಪ್ಪ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.