Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

02/04/2026 12:42 PM

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

02/04/2026 12:35 PM

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

02/04/2026 12:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ
KARNATAKA

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

By kannadanewsnow5702/04/2026 12:35 PM

ಬೆಂಗಳೂರು: “ಆರೋಗ್ಯವೇ ಭಾಗ್ಯ” ಎಂಬ ನಾಣ್ಣುಡಿಯಂತೆ, ಆರೋಗ್ಯಕರ ನಾಳೆಗಾಗಿ ಪ್ರತಿಯೊಬ್ಬರೂ ಶುದ್ಧ ನೀರನ್ನು ಕುಡಿಯುವುದು ಅತ್ಯಗತ್ಯ. ಕಲುಷಿತ ನೀರು ಸೇವನೆಯಿಂದ ಹರಡುವ ಮಾರಕ ಕಾಯಿಲೆಗಳ ಬಗ್ಗೆ ಜಾಗೃತರಾಗಿರುವಂತೆ ಕರ್ನಾಟಕ ಸರ್ಕಾರದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಕಲುಷಿತ ಅಥವಾ ಅಶುದ್ಧ ನೀರನ್ನು ಕುಡಿಯುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಕಾಡಬಹುದು. ಈ ನಿಟ್ಟಿನಲ್ಲಿ ಕೆಳಕಂಡ ಕಾಯಿಲೆಗಳ ಬಗ್ಗೆ ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ:

ಕಲುಷಿತ ನೀರಿನಿಂದ ಬರುವ ಪ್ರಮುಖ ಕಾಯಿಲೆಗಳು:
ಕಾಲರಾ: ಇದು ಕಲುಷಿತ ನೀರಿನ ಮೂಲಕ ಹರಡುವ ಗಂಭೀರ ಬ್ಯಾಕ್ಟೀರಿಯಾದ ಕಾಯಿಲೆಯಾಗಿದೆ.

ಟೈಫಾಯ್ಡ್: ಸಾಲ್ಮೊನೆಲ್ಲಾ ಟೈಫಿ ಬ್ಯಾಕ್ಟೀರಿಯಾದಿಂದ ಉಂಟಾಗುವ ಈ ಜ್ವರವು ಜೀವಕ್ಕೆ ಅಪಾಯ ತರಬಲ್ಲದು.

ಅತಿಸಾರ (Diarrhea): ನೀರಿನಿಂದ ಹರಡುವ ಈ ಸಾಮಾನ್ಯ ಕಾಯಿಲೆಯು ದೇಹದಲ್ಲಿ ನಿರ್ಜಲೀಕರಣಕ್ಕೆ (Dehydration) ಕಾರಣವಾಗುತ್ತದೆ.

ಹೆಪಟೈಟಿಸ್ ಎ: ಇದು ಕಲುಷಿತ ನೀರಿನ ಸೇವನೆಯಿಂದ ಯಕೃತ್ತಿಗೆ (Liver) ತಗುಲುವ ಸೋಂಕು ಆಗಿದೆ.

ಸರ್ಕಾರದ ಸೂಚನೆ:
ಯಾವುದೇ ರೀತಿಯ ರೋಗ ಲಕ್ಷಣಗಳು ಕಂಡುಬಂದಲ್ಲಿ ವಿಳಂಬ ಮಾಡದೆ ತಕ್ಷಣವೇ ನಿಮ್ಮ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶುದ್ಧ ನೀರನ್ನು ಕುಡಿಯಿರಿ, ನಿಮ್ಮ ಹಾಗೂ ನಿಮ್ಮ ಕುಟುಂಬದ ಆರೋಗ್ಯವನ್ನು ಕಾಪಾಡಿಕೊಳ್ಳಿ.

ಆರೋಗ್ಯಕರ ನಾಳೆಗಾಗಿ ಶುದ್ಧ ನೀರು ಕುಡಿಯಿರಿ#DrinkPureWater pic.twitter.com/yZFiFcjZfa

— DIPR Karnataka (@KarnatakaVarthe) April 1, 2026

ALERT: Drinking contaminated water can cause these serious diseases: Important announcement from the government to the public
Share. Facebook Twitter LinkedIn WhatsApp Email

Related Posts

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

02/04/2026 12:42 PM1 Min Read

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

02/04/2026 12:22 PM1 Min Read

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

02/04/2026 12:10 PM1 Min Read
Recent News

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

02/04/2026 12:42 PM

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

02/04/2026 12:35 PM

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

02/04/2026 12:22 PM

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

02/04/2026 12:10 PM
State News
KARNATAKA

ರಾಜ್ಯದ ಹಿರಿಯ ನಾಗರಿಕರಿಗೆ ಗುಡ್ ನ್ಯೂಸ್ : ‘ದಂತ ಭಾಗ್ಯ’ ಯೋಜನೆಯಡಿ ಉಚಿತ ದಂತ ಚಿಕಿತ್ಸೆ.!

By kannadanewsnow5702/04/2026 12:42 PM KARNATAKA 1 Min Read

ಬೆಂಗಳೂರು: ರಾಜ್ಯದ ಹಿರಿಯ ನಾಗರಿಕರ ಮುಖದಲ್ಲಿ ಮಂದಹಾಸ ಮೂಡಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ‘ದಂತ ಭಾಗ್ಯ’ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುತ್ತಿದೆ.…

ALERT : ಕಲುಷಿತ ನೀರು ಕುಡಿದರೆ ಈ ಗಂಭೀರ ಕಾಯಿಲೆಗಳು ಬರಬಹುದು : ಸಾರ್ವಜನಿಕರಿಗೆ ಸರ್ಕಾರದಿಂದ ಮಹತ್ವದ ಪ್ರಕಟಣೆ

02/04/2026 12:35 PM

ರಾಜ್ಯದಲ್ಲಿ ಸಿಲಿಂಡರ್ ಅಭಾವ : ಹಾವೇರಿಯಲ್ಲಿ ಶಾಲೆಯ ಅಡುಗೆ ಕೋಣೆ ಬೀಗ ಮರಿದು, ಸಿಲಿಂಡರ್ ಕದ್ದೋಯ್ದ ಕಿಡಿಗೇಡಿಗಳು!

02/04/2026 12:22 PM

ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ಗ್ಯಾಸ್ ದರ ಏರಿಕೆ ಬೆನ್ನಲ್ಲೇ ಊಟ, ತಿಂಡಿ ಬೆಲೆಯಲ್ಲಿ ಭಾರೀ ಹೆಚ್ಚಳ.!

02/04/2026 12:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.