ALERT : ರೈತರೇ ಗಮನಿಸಿ : ಅಪ್ಪಿತಪ್ಪಿಯೂ ಈ ಕರೆ ಸ್ವೀಕರಿಸದಂತೆ ಕೃಷಿ ಇಲಾಖೆ ಎಚ್ಚರಿಕೆ.!

ಶಿವಮೊಗ್ಗ : ಇತ್ತೀಚೆಗೆ ವಿವಿಧ ರೈತರಿಗೆ ಕೆಲವು ಅನಾಮಧೇಯ ಮತ್ತು ಅನಧಿಕೃತ ವ್ಯಕ್ತಿಗಳಿಂದ ನಾವು ಕೃಷಿ ಇಲಾಖೆಯಿಂದ ಕರೆ ಮಾಡುತ್ತಿದ್ದು, ಸ್ಪ್ರಿಂಕ್ಲರ್ ಸೆಟ್ ಮತ್ತು ಟಾರ್ಪಾಲಿನ್ ಅನ್ನು ನಿಮಗೆ ನೀಡಲಾಗುತ್ತದೆ, ಇದಕ್ಕೆ ನೀವು ಫೋನ್‌ಪೇ, ಅಥವಾ ಗೂಗಲ್ ಪೇ ಮೂಲಕ ಹಣವನ್ನು ಪಾವತಿಸಲು ತಿಳಿಸುತ್ತಿರುತ್ತಾರೆ. ಸದರಿ ದೂರವಾಣಿ ಸಂಖ್ಯೆ 7259260962 ಟ್ರೂಕಾಲರ್‌ನಲ್ಲಿ China Sharnago ಕೃಷಿ ಇಲಾಖೆ ಎಂದು ತೋರಿಸುತ್ತಿದೆ. ಆದರೆ ವಾಸ್ತವವಾಗಿ ಕೃಷಿ ಇಲಾಖೆಯಿಂದ ಯಾವುದೇ ಸವಲತ್ತು ಪಡೆಯಬೇಕಾದರೆ ನಿಮ್ಮ ರೈತ ಸಂಪರ್ಕ ಕೇಂದ್ರಗಳಿಗೆ ದಾಖಲೆಗಳೊಂದಿಗೆ … Continue reading ALERT : ರೈತರೇ ಗಮನಿಸಿ : ಅಪ್ಪಿತಪ್ಪಿಯೂ ಈ ಕರೆ ಸ್ವೀಕರಿಸದಂತೆ ಕೃಷಿ ಇಲಾಖೆ ಎಚ್ಚರಿಕೆ.!