ಬೆಂಗಳೂರು : ಕಾರ್ಮಿಕರು ಮಂಡಳಿ ನೀಡುವ ಸೌಲಭ್ಯಗಳನ್ನು ಪಡೆದುಕೊಳ್ಳಲು ಕಾರ್ಮಿಕ ಕಾರ್ಡ್ ಹೊಂದಿರುವುದು ಕಡ್ಡಾಯ. ನಕಲಿ ದಾಖಲೆಗಳನ್ನು ನೀಡಿ ಕಾರ್ಮಿಕ ಕಾರ್ಡ್ ಪಡೆದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಸುಳ್ಳು ದಾಖಲೆಗಳನ್ನು ಸಲ್ಲಿಸಿ ಮ೦ಡಳಿಯ ಕಾರ್ಮಿಕ ಕಾರ್ಡ್ ಪಡೆದು ಸೌಲಭ್ಯಗಳನ್ನು ಪಡೆಯುವುದು ಶಿಕ್ಷಾರ್ಹ ಅಪರಾಧ
ಇಂತಹ ಕಾರ್ಡ್‌ಗಳನ್ನು ತಪ್ಪದೇ ಸ೦ಬ೦ಧಿಸಿದ ಕಚೇರಿಗಳಿಗೆ ವಾಪಸ್ ನೀಡಿ.
ಅರ್ಹ ಫಲಾನುಭವಿಗಳಿಗೆ ಮಾತ್ರವೇ ಮ೦ಡಳಿಯ ಸೌಲಭ್ಯ ಸಿಗಲು ಸಹಕರಿಸಿ.
ಈ ಕುರಿತು ಇತರ ಕಾರ್ಮಿಕರಿಗೆ ಮಾಹಿತಿ ನೀಡಿ.









